Daily Horoscope

ಚೆಂಡು ಬಡಿದು ಕೂದಲೆಳೆಯಲ್ಲಿ ಸಾವು ತಪ್ಪಿಸಿಕೊಂಡ ವಿಂಡೀಸ್ ಕ್ರಿಕೆಟಿಗ ಆಂಡ್ರೆ ರಸೆಲ್

Webdunia
ಶನಿವಾರ, 14 ಸೆಪ್ಟಂಬರ್ 2019 (13:23 IST)
ಕಿಂಗ್ ಸ್ಟನ್: ವೆಸ್ಟ್ ಇಂಡೀಸ್ ನ ಪ್ರಮುಖ ಕ್ರಿಕೆಟಿಗ ಆಂಡ್ರೆ ರಸೆಲ್ ಸಿಪಿಎಲ್ ಟಿ20 ಪಂದ್ಯದ ವೇಳೆ ಭಾರೀ ಅಪಾಯದಿಂದ ಕೂದಲೆಳಯಲ್ಲಿ ಪಾರಾಗಿದ್ದಾರೆ.


ಸಿಪಿಎಲ್ ಪಂದ್ಯದ ವೇಳೆ ಜಮೈಕಾ ತಂಡದ ಪರ ಆಡುವ ರಸೆಲ್ ಬ್ಯಾಟಿಂಗ್ ಮಾಡುತ್ತಿರುವಾಗ ಎದುರಾಳಿ ಸೈಂಟ್ ಲೂಸಿಯಾ ತಂಡದ ಬೌಲರ್ ಹಾರ್ಡನ್ ವಿಲ್ಜೋನ್ ಎಸೆದ ಚೆಂಡು ನೇರವಾಗಿ ಬಲಗಿವಿಗೆ ತಾಕಿ ಕುಸಿದು ಬಿದ್ದಿದ್ದಾರೆ.

ಹೆಲ್ಮೆಟ್ ಒಳಗೆ ತೂರಿದ್ದ ಚೆಂಡು ರಸೆಲ್ ಕಿವಿಗೆ ಅಪ್ಪಳಿಸಿತ್ತು. ತಕ್ಷಣವೇ ಮೈದಾನ ಸಿಬ್ಬಂದಿ ಅವರನ್ನು ಸ್ಟ್ರೆಚರ್ ನಲ್ಲಿ ಮಲಗಿಸಿ ವೈದ್ಯಕೀಯ ತಪಾಸಣೆಗೆ ಕರೆದೊಯ್ದಿತು. ಸ್ಕ್ಯಾನಿಂಗ್ ಮಾಡಿದ ಬಳಿಕ  ಅವರು ಗಂಭೀರ  ಅಪಾಯದಿಂದ ತಪ್ಪಿಸಿಕೊಂಡಿರುವುದು ಪತ್ತೆಯಾಯಿತು. ಈ ಘಟನೆ 2014 ರಲ್ಲಿ ಮೈದಾನದಲ್ಲಿಯೇ ಸಾವನ್ನಪ್ಪಿದ ಆಸ್ಟ್ರೇಲಿಯಾ ಬ್ಯಾಟ್ಸ್ ಮನ್ ಫಿಲಿಪ್ ಹ್ಯೂಸ್ ಘಟನೆಯನ್ನು ನೆನಪಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments