Daily Horoscope
✕

ವಿಶ್ವಕಪ್ ಕ್ರಿಕೆಟ್ 2019: ಶಿಖರ್ ಧವನ್ ಸೆಂಚುರಿಗೆ ಪುಡಿಯಾದ ದಾಖಲೆಗಳೆಷ್ಟು ಗೊತ್ತಾ?

Webdunia
ಸೋಮವಾರ, 10 ಜೂನ್ 2019 (09:41 IST)
ಲಂಡನ್: ನಿನ್ನೆ ಆಸ್ಟ್ರೇಲಿಯಾ ವಿರುದ್ಧ ನಡೆದ ವಿಶ್ವಕಪ್ ಪಂದ್ಯದಲ್ಲಿ ಶತಕ ಗಳಿಸಿದ್ದ ಟೀಂ ಇಂಡಿಯಾ ಆರಂಭಿಕ ಶಿಖರ್ ಧವನ್ ಹಲವು ದಾಖಲೆಗಳನ್ನು ಪುಡಿಗಟ್ಟಿದ್ದಾರೆ.


ಶಿಖರ್ ಶತಕ ಗಳಿಸುವುದರೊಂದಿಗೆ ಟೀಂ ಇಂಡಿಯಾ ವಿಶ್ವಕಪ್ ಟೂರ್ನಿಗಳಲ್ಲಿ ಅತೀ ಹೆಚ್ಚು ಶತಕ ಗಳಿಸಿದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಭಾರತದ ಕ್ರಿಕೆಟಿಗರಿಂದ ಈವರೆಗೆ ವಿಶ್ವಕಪ್ ನಲ್ಲಿ 27 ಶತಕಗಳು ಸಿಡಿದಿವೆ. 26 ಶತಕಗಳೊಂದಿಗೆ ಆಸೀಸ್ ದ್ವಿತೀಯ ಸ್ಥಾನದಲ್ಲಿದೆ.

ಇನ್ನು ಶಿಖರ್ ಓವಲ್ ಮೈದಾನದಲ್ಲಿ ಮೂರು ಶತಕ ಸಿಡಿಸಿದ ಹೆಗ್ಗಳಿಕೆ ಸಂಪಾದಿಸಿದರು. ಅಷ್ಟೇ ಅಲ್ಲದೆ ಐಸಿಸಿ ಟೂರ್ನಮೆಂಟ್ ಗಳಲ್ಲಿ ಅತೀ ಹೆಚ್ಚು ಶತಕ ಗಳಿಸಿದ ಕ್ರಿಕೆಟಿಗರ ಪೈಕಿ ಗಂಗೂಲಿ ಮತ್ತು ಸಚಿನ್ (7 ಶತಕ) ಬಳಿಕ  6 ಶತಕಗಳೊಂದಿಗೆ ರಿಕಿ ಪಾಂಟಿಂಗ್ ಮತ್ತು ಕುಮಾರ ಸಂಗಕ್ಕಾರ ಜತೆಗೆ ಧವನ್ ದ್ವಿತೀಯ ಸ್ಥಾನ ಹಂಚಿಕೊಂಡರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಮುಂದಿನ ಸುದ್ದಿ
Show comments