Webdunia - Bharat's app for daily news and videos

Install App

ವಿಶ್ವಕಪ್ ಕ್ರಿಕೆಟ್ 2019: ವಿರಾಟ್ ಕೊಹ್ಲಿಗೆ ವಿಶ್ವದಾಖಲೆ ಮಾಡುವ ಅವಕಾಶ

Webdunia
ಬುಧವಾರ, 26 ಜೂನ್ 2019 (11:15 IST)
ಲಂಡನ್: ವೆಸ್ಟ್ ಇಂಡೀಸ್ ವಿರುದ್ಧ ನಾಳೆ ನಡೆಯಲಿರುವ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ವಿಶ್ವದಾಖಲೆಯೊಂದನ್ನು ಮಾಡುವ ಅವಕಾಶ ಎದುರಾಗಿದೆ.
 

ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ ಸೇರಿದಂತೆ 20000 ಅಂತರಾಷ್ಟ್ರೀಯ ರನ್ ಗಳಿಸಲು ಇನ್ನು 35 ರನ್ ದೂರದಲ್ಲಿದ್ದಾರೆ. ಕೊಹ್ಲಿಯ ಪ್ರಸ್ತುತ ಫಾರ್ಮ್ ಗಮನಿಸಿದರೆ ಇದು ಅಸಂಭವವೇನೂ ಅಲ್ಲ. ಕಳೆದ ಪಂದ್ಯವೂ ಸೇರಿದಂತೆ ಇದುವರೆಗೆ ಈ ವಿಶ್ವಕಪ್ ನಲ್ಲಿ ಆಡಿದ ಎಲ್ಲಾ ಪಂದ್ಯಗಳಲ್ಲೂ ಕೊಹ್ಲಿ 50 ಪ್ಲಸ್ ರನ್ ಗಳಿಸಿದ್ದರು.

ಒಂದು ವೇಳೆ ಅವರು 35 ರನ್ ದಾಟಿದರೆ ಸಚಿನ್, ಬ್ರಿಯಾನ್ ಲಾರಾ, ರಾಹುಲ್ ದ್ರಾವಿಡ್  ಸೇರಿದಂತೆ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 20 ಸಾವಿರ ರನ್ ಪೂರೈಸಿದ ವಿಶ್ವದ 13 ನೇ ಆಟಗಾರ ಮತ್ತು ಭಾರತದ ಮೂರನೇ ಆಟಗಾರ ಎಂಬ ದಾಖಲೆ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments