Webdunia - Bharat's app for daily news and videos

Install App

ರಿಷಬ್ ಪಂತ್ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ವೃದ್ಧಿಮಾನ್ ಸಹಾ

Webdunia
ಶನಿವಾರ, 23 ಜನವರಿ 2021 (09:54 IST)
ಮುಂಬೈ: ಟೆಸ್ಟ್ ತಂಡದಲ್ಲಿ ರಿಷಬ್ ಪಂತ್ ಜೊತೆಗೆ ಆಡುವ ಬಳಗದ ಸ್ಥಾನಕ್ಕಾಗಿ ಪೈಪೋಟಿ ನಡೆಸುವ ವೃದ್ಧಿಮಾನ್ ಸಹಾ ತಮ್ಮ ಸಹ ಆಟಗಾರನ ಬಗ್ಗೆ ಹೇಳಿಕೆ ನೀಡಿದ್ದಾರೆ.


ವೃದ್ಧಿಮಾನ್ ಸಹಾ ಆಸ್ಟ್ರೇಲಿಯಾ ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಅವಕಾಶ ಪಡೆದಿದ್ದರೂ ಬಳಿಕ ಬ್ಯಾಟಿಂಗ್ ನಲ್ಲಿ ವಿಫಲರಾದ ಕಾರಣ ಆ ಸ್ಥಾನ ರಿಷಬ್ ಪಾಲಾಗಿತ್ತು. ತಂಡದಲ್ಲಿ ತಮ್ಮಿಬ್ಬರ ನಡುವಿನ ಪೈಪೋಟಿ ಬಗ್ಗೆ ಮಾತನಾಡಿರುವ ಸಹಾ ‘ನಾನು ರನ್ ಗಳಿಸಲಿಲ್ಲವೆಂಬ ಕಾರಣಕ್ಕೆ ತಂಡದಲ್ಲಿ ಸ್ಥಾನ ಕಳೆದುಕೊಂಡೆ. ಆದರೆ ರಿಷಬ್ ಬಗ್ಗೆ ನನಗೆ ಶತ್ರುತ್ವವಿಲ್ಲ. ನಾವಿಬ್ಬರೂ ಪರಸ್ಪರ ಸಹಾಯ ಮಾಡುತ್ತೇವೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Women's Asia Cup: ಪಾಕ್ ವಿರುದ್ಧ ಗೆದ್ದು ಬೀಗಿದ ಭಾರತ

ನಕಲಿ ಜನನ ಪ್ರಮಾಣ ಪತ್ರ: ಉದಯೋನ್ಮುಖ ಕ್ರಿಕೆಟಿಗನಿಗೆ ಎರಡು ವರ್ಷ ನಿಷೇಧದ ಶಿಕ್ಷೆ ವಿಧಿಸಿದ ಬಿಸಿಸಿಐ

IND vs PAK: ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ, ಪಾಕಿಸ್ತಾನ ಕ್ರಿಕೆಟ್ ಪಂದ್ಯ: ಎಲ್ಲಿ, ಎಷ್ಟು ಗಂಟೆಗೆ ಇಲ್ಲಿದೆ ವಿವರ

ಹಾಂಗ್ ಕಾಂಗ್ ಮಹಿಳಾ ಕ್ರಿಕೆಟಿಗರಿಗೆ ಸ್ಮೃತಿ ಎಂದರೆ ಎಷ್ಟು ಗೌರವ ಗೊತ್ತಾ

ಹಾಂಗ್ ಕಾಂಗ್ ಬೌಲರ್ ಗಳನ್ನು ಗಲ್ಲಿ ಕ್ರಿಕೆಟ್ ನಂತೆ ಚೆಂಡಾಡಿದ ಸ್ಮೃತಿ ಮಂಧಾನ ಮಾಡಿದ ದಾಖಲೆಗಳ ಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments