ಕನ್ನಡ ಪ್ರೇಮ ಮೆರೆದ ಆರ್ ಸಿಬಿ ಬೌಲರ್ ಯಜುವೇಂದ್ರ ಚಾಹಲ್

Webdunia
ಗುರುವಾರ, 1 ಏಪ್ರಿಲ್ 2021 (09:31 IST)
ಚೆನ್ನೈ: ಐಪಿಎಲ್ 14 ಕ್ಕೆ ತಯಾರಿ ನಡೆಸುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲರ್ ಯಜುವೇಂದ್ರ ಚಾಹಲ್ ಕನ್ನಡ ಪ್ರೇಮಕ್ಕೆ ಕನ್ನಡಿಗರು ಫಿದಾ ಆಗಿದ್ದಾರೆ.


ಚೆನ್ನೈನಲ್ಲಿ ಆರ್ ಸಿಬಿ ತಂಡ ಕೂಡಿಕೊಂಡಿರುವ ಚಾಹಲ್, ಕ್ವಾರಂಟೈನ್ ಮುಗಿಸಿ ಅಭ್ಯಾಸ ಆರಂಭಿಸಿದ್ದಾರೆ. ನೆಟ್ಸ್ ನಲ್ಲಿ ಮೊಹಮ್ಮದ್ ಸಿರಾಜ್ ಜೊತೆಗೆ ಬೌಲಿಂಗ್ ಅಭ್ಯಾಸದ ಫೋಟೋ ಪ್ರಕಟಿಸಿರುವ ಚಾಹಲ್, ಕನ್ನಡದಲ್ಲೇ ಸಂದೇಶ ಬರೆದು ಗಮನ ಸೆಳೆದಿದ್ದಾರೆ.

‘ಆರ್ ಸಿಬಿ ಕುಟುಂಬದೊಂದಿಗೆ ಮತ್ತೆ ಒಂದಾಗಲು ನನಗೆ ತುಂಬಾ ಸಂತೋಷವಾಗಿದೆ!’ ಎಂದು ಕನ್ನಡದಲ್ಲೇ ಅಭಿಮಾನಿಗಳಿಗೆ ಸಂದೇಶ ಬರೆದಿದ್ದಾರೆ. ನಿಮ್ಮ ಕನ್ನಡ ಪ್ರೇಮಕ್ಕೆ ಧನ್ಯವಾದಗಳು ಎಂದು ನೆಟ್ಟಿಗರು ಕಾಮೆಂಟ್ ಮೂಲಕ ಚಾಹಲ್ ಗೆ ಶುಭ ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

IPL Auction 2026: ಕ್ಯಾಮರೂನ್ ಗ್ರೀನ್ ಗೆ 25 ಕೋಟಿ, ಮಹೇಶ್ ಪತಿರಾಣಗೆ 18 ಕೋಟಿ: ಐಪಿಎಲ್ ಭರ್ಜರಿ ಸೇಲ್

ಐಪಿಎಲ್‌ ಮಿನಿ ಹರಾಜಿಗೆ ಕ್ಷಣಗಣನೆ: ಯಾರಿಗೆ ಒಲಿಯಲಿದೆ ಜಾಕ್‌ಪಾಟ್‌, ನೇರಪ್ರಸಾರದ ಮಾಹಿತಿ ಇಲ್ಲಿದೆ

ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

ಮುಂದಿನ ಸುದ್ದಿ
Show comments