Webdunia - Bharat's app for daily news and videos

Install App

ಶಸ್ತ್ರಚಿಕಿತ್ಸೆಗೊಳಗಾದ ಕ್ರಿಕೆಟಿಗ ಯಜುವೇಂದ್ರ ಚಾಹಲ್ ಪತ್ನಿ ಧನಶ್ರೀವರ್ಮ

Webdunia
ಭಾನುವಾರ, 4 ಸೆಪ್ಟಂಬರ್ 2022 (09:15 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಯಜುವೇಂದ್ರ ಚಾಹಲ್ ಮತ್ತು ಪತ್ನಿ ಧನಶ್ರೀ ವರ್ಮಾ ನಡುವೆ ವಿಚ್ಛೇದನ ರೂಮರ್ ಇತ್ತೀಚೆಗೆ ಭಾರೀ ಸದ್ದು ಮಾಡಿತ್ತು. ಬಳಿಕ ಇಬ್ಬರೂ ಇದೆಲ್ಲಾ ಸುಳ್ಳು ಎಂದು ಸ್ಪಷ್ಟನೆಯನ್ನೂ ಕೊಟ್ಟಿದ್ದರು.

ಇದಾದ  ಬಳಿಕ ಧನಶ್ರೀ ತಮ್ಮ ಮೊಣಕಾಲಿನ ಗಾಯದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ದೈಹಿಕವಾಗಿ ಪೆಟ್ಟು ಬಿದ್ದಿದ್ದಾಗ ಮಾನಸಿಕವಾಗಿಯೂ ಇಂತಹ ಸುದ್ದಿಗಳಿಂದ ಸಂಕಷ್ಟ ಅನುಭವಿಸಿದೆ ಎಂದು ಧನಶ್ರೀ ಹೇಳಿಕೊಂಡಿದ್ದರು.

ಇದೀಗ ಧನಶ್ರೀ ತಾವು ಶಸ್ತ್ರಚಿಕಿತ್ಸೆಗೊಳಗಾಗಿರುವ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮತ್ತೆ ಸ್ಟ್ರಾಂಗ್ ಆಗಿ ಕಮ್ ಬ್ಯಾಕ್ ಮಾಡುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments