Webdunia - Bharat's app for daily news and videos

Install App

ಸಚಿನ್ ತೆಂಡುಲ್ಕರ್ ಗ್ಲೌಸ್, ಸ್ಮರಣಿಕೆಗಳು ಇನ್ನು ಇಲ್ಲಿ ಲಭ್ಯ!

Webdunia
ಗುರುವಾರ, 26 ಜನವರಿ 2017 (09:44 IST)
ಕೋಲ್ಕೊತ್ತಾ:  ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅವರು ನೂರನೇ ಶತಕ ಗಳಿಸುವಾಗ ಧರಿಸಿದ ಗ್ಲೌಸ್, ಬ್ಯಾಟ್, ಪಿವಿ ಸಿಂಧು ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆಲ್ಲುವಾಗ ತೊಟ್ಟ ಜೆರ್ಸಿ ಎಲ್ಲಾ ನೋಡಬೇಕೇ? ಅದಕ್ಕೊಂದು ವೇದಿಕೆ ಕಲ್ಪಿಸಲಾಗುತ್ತಿದೆ.
 

ಕೋಲ್ಕೋತ್ತಾದಲ್ಲಿ ಸ್ಥಾಪಿಸಲಾಗುವ ಕ್ರೀಡಾ ವಸ್ತು ಸಂಗ್ರಹಾಲಯದಲ್ಲಿ ಇನ್ನು ಇವೆಲ್ಲವೂ ಲಭ್ಯ. ಇಂತಹ ಅಪರೂಪದ ಕ್ರೀಡಾ ಪರಿಕರಗಳನ್ನು ಈ ಮ್ಯೂಸಿಯಂನಲ್ಲಿ ಪ್ರದರ್ಶನಕ್ಕಿಡಲಾಗುವುದು.

ಈ ವಸ್ತು ಸಂಗ್ರಹಾಲಯದಲ್ಲಿ ಕುಸ್ತಿ ಪಟು ಸಾಕ್ಷಿ ಮಲಿಕ್,  ಕ್ರಿಕೆಟಿಗರಾದ ಅಜಿಂಕ್ಯಾ ರೆಹಾನೆ, ವಿವಿಎಸ್ ಲಕ್ಷ್ಮಣ್,  ರವಿಚಂದ್ರನ್ ಅಶ್ವಿನ್, ಕರುಣ್ ನಾಯರ್,  ಬಾಕ್ಸರ್ ವಿಜೇಂದರ್ ಸಿಂಗ್,  ಮೇರಿ ಕೋಮ್, ಬ್ಯಾಡ್ಮಿಂಟನ್ ಪಟು ಗೋಪಿಚಂದ್ ಮುಂತಾದ ಖ್ಯಾತ ನಾಮರಿಗೆ ಸಂಬಂಧಿಸಿದ ಪರಿಕರಗಳನ್ನು ಪ್ರದರ್ಶನಕ್ಕಿಡಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments