Webdunia - Bharat's app for daily news and videos

Install App

ಸೌರವ್ ಗಂಗೂಲಿಗೆ ಕೊಲೆ ಬೆದರಿಕೆ ಹಾಕಿದವನ ಕಾರಣ ಕೇಳಿದರೆ ದಂಗಾಗುತ್ತೀರಿ!

Webdunia
ಶನಿವಾರ, 14 ಜನವರಿ 2017 (09:29 IST)
ಕೋಲ್ಕೊತ್ತಾ: ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿಗೆ ಕೊಲೆ ಬೆದರಿಕೆ ಪತ್ರ ಬರೆದಿದ್ದ ಅಸಾಮಿ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬೆಂಗಾಳ ಪೊಲೀಸರು ದಾದ ಜೀವಕ್ಕೆ ಕುತ್ತು ತರುವ ಬೆದರಿಕೆ ಹಾಕಿದವನನ್ನು ಬಂಧಿಸಿದ್ದಾರೆ.

ನಿರ್ಮಲ್ಯಾ ಸಮಂತ ಎಂಬ 39 ವರ್ಷದ ವ್ಯಕ್ತಿ ಬಂಧಿತ. ಈತ ಮಿಡ್ನಾಪುರ್ ನಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಆದರೆ ಆತ ಹೀಗೆ ಮಾಡಲು ಕಾರಣವೇನೆಂದು ಪೊಲೀಸರು ವಿಚಾರಣೆ ನಡೆಸಿದಾಗ ಬಿಚ್ಚಿಟ್ಟ ಸತ್ಯ ಮಾತ್ರ ವಿಚಿತ್ರವಾಗಿದೆ.

ಅಸಲಿಗೆ ಗಂಗೂಲಿ ಜತೆಗೆ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕ ಚಕ್ರವರ್ತಿ ಭಾಗವಹಿಸುತ್ತಾರೆಂದು ನಿಗದಿಯಾಗಿತ್ತು. ಆದರೆ ಆತನಿಗೆ ಶಾಸಕರು ಬರುವುದು ಇಷ್ಟವಿರಲಿಲ್ಲ. ದಾದ ಜತೆಗೆ ಆ ಶಾಸಕನನ್ನು ನೋಡಲು ಇಷ್ಟವೇ ಇರಲಿಲ್ಲವಂತೆ.

ಅದಕ್ಕಾಗಿ ದಾದ ನಿಗೆ ಕೊಲೆ ಬೆದರಿಕೆ ಪತ್ರ ಬರೆದರೆ ಅವರು ಖಂಡಿತಾ ಕಾರ್ಯಕ್ರಮಕ್ಕೆ ಬರುವುದಿಲ್ಲ. ಆಗ ಕಾರ್ಯಕ್ರಮವೂ ರದ್ದಾಗುತ್ತದೆ. ತನ್ನ ಉದ್ದೇಶವೂ ಈಡೇರಿದಂತಾಗುತ್ತದೆ.  ಹೀಗಾಗಿ ಗಂಗೂಲಿಗೆ ಕೊರಿಯರ್ ನಲ್ಲಿ ಬೆದರಿಕೆ ಪತ್ರ ಕಳುಹಿಸಿಯೇ ಬಿಟ್ಟ. ಕಳ್ಳನ ಐಡಿಯಾ ನೋಡಿ ಪೊಲೀಸರಿಗೇ ಏನು ಹೇಳಬೇಕೆಂದು ತೋಚುತ್ತಿಲ್ಲವಂತೆ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ವೇಗಿ ಆಕಾಶ್ ದೀಪ್ ಕುಟುಂಬದ ಕತೆ ಕೇಳಿದ್ರೆ ಕಣ್ಣೀರೇ ಬರುತ್ತದೆ

IND vs ENG: ಮುಂದಿನ ಪಂದ್ಯಕ್ಕೆ ಈ ಇಬ್ಬರೂ ಕನ್ನಡಿಗರಿಗೆ ಗೇಟ್ ಪಾಸ್

IND vs ENG: ಗೆಲುವಿನ ಬಳಿಕ ಶುಭಮನ್ ಗಿಲ್ ಹೇಳಿದ ಒಂದು ಮಾತು ಇಂಗ್ಲೆಂಡ್ ಭಯ ಹೆಚ್ಚಿಸುತ್ತೆ

ಆಕಾಶ್‌ ದೀಪ್‌ ಬೆಂಕಿ ದಾಳಿಗೆ ಇಂಗ್ಲೆಂಡ್ ತತ್ತರ: ಶುಭಮನ್‌ ಗಿಲ್‌ ಬಗಳಕ್ಕೆ ದಾಖಲೆಯ 336 ರನ್‌ಗಳ ಭರ್ಜರಿ ಜಯ

England-India Test: ರನ್‌ ಹೊಳೆ ಹರಿಸಿದ ಶುಭಮನ್‌ ಗಿಲ್‌ನನ್ನು ಮುಕ್ತ ಕಂಠದಿಂದ ಕೊಂಡಾಡಿದ ವಿರಾಟ್‌ ಕೊಹ್ಲಿ

ಮುಂದಿನ ಸುದ್ದಿ
Show comments