Webdunia - Bharat's app for daily news and videos

Install App

ಯುವರಾಜ್ ಸಿಂಗ್ ಪುತ್ರನ ಹೆಸರು ಓರಿಯನ್!

Webdunia
ಸೋಮವಾರ, 20 ಜೂನ್ 2022 (10:00 IST)
ಮುಂಬೈ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್-ಹೇಝಲ್ ಕೀಚ್ ಅಪ್ಪಂದಿರ ದಿನದಂದು ತಮ್ಮ ಮಗನ ಮೊದಲ ಫೋಟೋವನ್ನು ರಿವೀಲ್ ಮಾಡಿದ್ದರು.

ಅದರ ಜೊತೆಗೆ ಯುವಿ ದಂಪತಿ ತಮ್ಮ ಮಗನ ಹೆಸರನ್ನೂ ಬಹಿರಂಗಪಡಿಸಿದ್ದಾರೆ. ಯುವಿ ಪುತ್ರನಿಗೆ ‘ಓರಿಯನ್ ಕೀಚ್ ಸಿಂಗ್’ ಎಂದು ನಾಮಕರಣ ಮಾಡಲಾಗಿದೆ.

ಓರಿಯನ್ ಎನ್ನುವುದು ಗ್ರೀಕ್ ಮೂಲದ ಶಬ್ಧವಾಗಿದ್ದು, ಇದರ ಅರ್ಥ ಅಗ್ನಿ ಪುತ್ರ ಎಂದಾಗಿದೆ. ಅಂತೂ ಕ್ರಿಕೆಟ್ ಲೋಕದಲ್ಲಿ ಹೆಸರು ಮಾಡಿರುವ ಯುವಿ ಈಗ ತಮ್ಮ ಮಗನಿಗೆ ವಿಶಿಷ್ಟ ಹೆಸರಿಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಮುಂದಿನ ಸುದ್ದಿ
Show comments