ಆಲ್ ರೌಂಡರ್ ಯುವರಾಜ್ ಸಿಂಗ್ ಮತ್ತೆ ಕಣಕ್ಕಿಳಿಯಲಿದ್ದಾರೆ-ಸೆಹ್ವಾಗ್ ಭರವಸೆ

Webdunia
ಭಾನುವಾರ, 21 ಜನವರಿ 2018 (07:46 IST)
ಮುಂಬೈ : ಭಾರತ ತಂಡದ ಕ್ರಿಕೆಟ್ ಆಟಗಾರ ಆಶಿಶ್ ನೆಹ್ರಾ ಅವರ ಹಾಗೆ ಅಲ್ ರೌಂಡರ್ ಯುವರಾಜ್ ಸಿಂಗ್ ಅವರು ಕೂಡ ಅತ್ಯಂತ ಪ್ರಭಾವಿಯಾಗಿ ಪುನಃ ಆಗಮಿಸಲಿದ್ದಾರೆ ಎಂದು ಭಾರತ ತಂಡದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್  ಅವರು ಹೇಳಿದ್ದಾರೆ.


ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮಹಾ ಹರಾಜಿನ ಬಗ್ಗೆ ಮಾತನಾಡುತ್ತಿರುವ ಸೆಹ್ವಾಗ್ ಅವರು ಕಿಂಗ್ಸ್ ಇಲೆವೆನ್ ತಂಡವು ಯುವರಾಜ್ ಸಿಂಗ್ ಹಾಗು ಹರಭಜನ್ ಸಿಂಗ್ ಅವರಂತಹ ಆಟಗಾರರನ್ನು ಬಯಸುತ್ತಿದೆ. ಈಗಲೂ ಅವರು ಭಾರತದ ಶ್ರೇಷ್ಠ ಆಟಗಾರ. ಯುವಿ ಅವರಂತಹ ಆಟಗಾರ ಮತ್ತೆ ಸಿಗಲ್ಲ ಎಂದು ಹೇಳಿದ್ದಾರೆ.  36 ರ ಹರೆಯದಲ್ಲಿ ನೆಹ್ರಾ ಅವರು ಪುನರಾಗಮಿಸಲು ಸಾಧ್ಯವಾದರೆ ಯುವಿ ಅವರಿಗೆ ಯಾಕಾಗಬಾರದು ಎಂದು ಕೂಡ ಸೆಹ್ವಾಗ್ ಅವರು ಪ್ರಶ್ನಿಸಿದ್ದಾರೆ.   

  
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಈ ಬಾರಿ ಕಪ್ ಯಾರ ಪಾಲಾಗಬಹುದು

ಆಕಾಶ್ ಅಂಬಾನಿ ಮುಖಕ್ಕೇ ಮೊಬೈಲ್ ಬಿಸಾಕಿದ ಪಂಜಾಬ್ ಅಭಿಮಾನಿ: ಮುಂಬೈ ಮಾಲಿಕನ ರಿಯಾಕ್ಷನ್ ನೋಡಿ Video

ಎದುರಾಳಿ ಆಟಗಾರನಾಗಿದ್ದರೂ ಕನ್ನಡಿಗ ಮನೀಶ್ ಪಾಂಡೆಗೆ ವಿರಾಟ್ ಕೊಹ್ಲಿ ಶಹಬ್ಬಾಷ್ Video

IPL 2026: ವಿರಾಟ್ ಕೊಹ್ಲಿ ಕಾಲಿಗೆ ಬೀಳಲು ಮೈದಾನಕ್ಕೇ ನುಗ್ಗಿದ ಅಭಿಮಾನಿ: ಕೊಹ್ಲಿ ಮಾಡಿದ್ದೇನು video

ಮೊದಲ ರನ್ ಗಳಿಸಿದ್ದಕ್ಕೆ ವಿರಾಟ್ ಕೊಹ್ಲಿ ಈ ಪರಿ ಸಂಭ್ರಮಿಸಿದ್ದೇಕೆ Video

ಮುಂದಿನ ಸುದ್ದಿ
Show comments