ಭಾವಿ ಪತ್ನಿ ಹೇಜಲ್ ಪರ ಯುವಿ ಬ್ಯಾಟಿಂಗ್

Webdunia
ಗುರುವಾರ, 1 ಸೆಪ್ಟಂಬರ್ 2016 (17:48 IST)
ಸ್ಟೋಟಕ ಬ್ಯಾಟ್ಸ್‌ಮನ್ ಯುವರಾಜ್ ಸಿಂಗ್ ತಮ್ಮ ಭಾವೀ ಪತ್ನಿ ಹೇಜಲ್ ಕೀಚ್ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಬ್ಯಾಟ್ ಬೀಸಿದ್ದಾರೆ. 
ಇತ್ತೀಚಿಗೆ ಜೈಪುರದ ಹಣಕಾಸು ಸಂಸ್ಥೆಯೊಂದಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಹೇಜಲ್ ಅವರ ಐಡೆಂಟಿಟಿ ಬಗ್ಗೆ ಪ್ರಶ್ನೆ ಎದುರಾಗಿತ್ತು. ನನ್ನ ಹೆಸರು ಹಿಂದೂ ಹೆಸರೆನಿಸುವುದಿಲ್ಲ ಎಂದು ಹಣಕಾಸು ಸಂಸ್ಥೆ ವೆಸ್ಟರ್ನ್ ಯೂನಿಯನ್ ಉದ್ಯೋಗಿ  ಹಣ ನೀಡಲು ನಿರಾಕರಿಸಿದ್ದರು. ನನ್ನ ವಿರುದ್ಧ ಜನಾಂಗೀಯ ತಾರತಮ್ಯ ನಡೆದಿದೆ ಎಂದು ಹೇಜಲ್ ಟ್ವೀಟರ್ ಮೂಲಕ ಆರೋಪಿಸಿದ್ದರು. 
 
ತಮ್ಮ ಭಾವಿ ಪತ್ನಿ ಮಾಡಿರುವ ಆರೋಪಕ್ಕೆ ಧ್ವನಿಗೂಡಿಸಿರುವ ಯುವಿ ಜೈಪುರ್ ವೆಸ್ಟರ್ನ್ ಯೂನಿಯನ್ ಸಂಸ್ಥೆಯ ಉದ್ಯೋಗಿ ಪಿಯೂಷ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. 
 
ಯುವಿ ಮತ್ತು ಹೇಜಲ್ ಸದ್ಯದಲ್ಲಿಯೇ ಸಪ್ತಪದಿ ತುಳಿಯಲಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ .
 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

IPL Auction 2026: ಕ್ಯಾಮರೂನ್ ಗ್ರೀನ್ ಗೆ 25 ಕೋಟಿ, ಮಹೇಶ್ ಪತಿರಾಣಗೆ 18 ಕೋಟಿ: ಐಪಿಎಲ್ ಭರ್ಜರಿ ಸೇಲ್

ಐಪಿಎಲ್‌ ಮಿನಿ ಹರಾಜಿಗೆ ಕ್ಷಣಗಣನೆ: ಯಾರಿಗೆ ಒಲಿಯಲಿದೆ ಜಾಕ್‌ಪಾಟ್‌, ನೇರಪ್ರಸಾರದ ಮಾಹಿತಿ ಇಲ್ಲಿದೆ

ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

ಮುಂದಿನ ಸುದ್ದಿ
Show comments