Webdunia - Bharat's app for daily news and videos

Install App

ಫಿಟ್ ಇಲ್ಲ ಎಂದ ಬಿಸಿಸಿಐಗೆ ಸೆಡ್ಡು ಹೊಡೆಯಲು ಬರಿಮೈ ಪ್ರದರ್ಶಿಸಿದ ಯುವರಾಜ್ ಸಿಂಗ್

Webdunia
ಶನಿವಾರ, 26 ಆಗಸ್ಟ್ 2017 (10:53 IST)
ನವದೆಹಲಿ: ಇತ್ತೀಚೆಗಷ್ಟೇ ಯೋ ಯೋ ಫಿಟ್ನೆಸ್ ಪರೀಕ್ಷೆಯಲ್ಲಿ ವಿಫಲರಾದ ಹಿನ್ನಲೆಯಲ್ಲಿ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾದ ಯುವರಾಜ್ ಸಿಂಗ್ ಬಿಸಿಸಿಐಗೆ ವಿಶಿಷ್ಟವಾಗಿ ತನ್ನ ಫಿಟ್ನೆಸ್ ಪ್ರದರ್ಶನ ಮಾಡಿದ್ದಾರೆ.

 
ಅದು ಬರಿ ಮೈಯಲ್ಲಿ ಫೋಟೋ ಪ್ರಕಟಿಸುವ ಮೂಲಕ. ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಯುವಿ ಖಾಲಿ ಎದೆ ತೋರಿಸುವ ಫೋಟೋ ಹಾಕಿಕೊಂಡು ಪರೋಕ್ಷವಾಗಿ ತಮ್ಮ ಫಿಟ್ನೆಸ್ ಪ್ರಶ್ನಿಸಿದ ಬಿಸಿಸಿಐಗೆ ಟಾಂಗ್ ಕೊಟ್ಟಿದ್ದಾರೆ.

ಆದರೆ ಯುವಿ  ಮಾಡಿದ ಈ ಕೆಲಸ ಅವರಿಗೇ ಮುಳುವಾಗಿದೆ. ತಂಡದ ಸಹವರ್ತಿಗಳಾದ ರೋಹಿತ್ ಶರ್ಮಾ ಮತ್ತು ಹರ್ಭಜನ್ ಸಿಂಗ್ ಯುವಿಯ ಪೋಸ್ ನೋಡಿ ತಮಾಷೆ ಮಾಡಿದ್ದಾರೆ. ಫೋಟೋ ಜತೆಗೆ ಯುವಿ ‘ಮೂಡ್’ ಎಂದು ಬರೆದಿದ್ದರು.

ಇದನ್ನು ನೋಡಿ ಯುವಿ ಕಾಲೆಳೆದಿರುವ ರೋಹಿತ್ ಶರ್ಮಾ ‘ಮೂಡ್ ಎಂದಿದ್ದು ಏನಕ್ಕೆ ಎಂದು ಅರ್ಥವಾಗಲಿಲ್ಲ’  ಎಂದು ತಮಾಷೆ ಮಾಡಿದ್ದಾರೆ. ಅತ್ತ ಹರ್ಭಜನ್ ಸಿಂಗ್ ‘ಸಲ್ಲು ಭಾಯ್’ ಎಂದು ಕಾಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ.. ಕೆಲವೇ ಗಂಟೆಗಳಲ್ಲಿ ಜಿಯೋ ಫೋನ್ ದಾಖಲೆ ಬುಕಿಂಗ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ನಾಚಿಕೆಯಿಲ್ಲದ ನಡವಳಿಕೆ: ಕ್ಯಾಚ್ ಬಿಟ್ಟು ಡ್ಯಾನ್ಸ್ ಮಾಡಿದ ಜೈಸ್ವಾಲ್‌ , ಕ್ರಿಕೆಟ್‌ ಪ್ರೇಮಿಗಳು ಆಕ್ರೋಶ

IND vs ENG: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೋಚ್ ಆಗಲು ಗೌತಮ್ ಗಂಭೀರ್ ಲಾಯಕ್ಕೇ ಅಲ್ಲ

ರಿಷಭ್ ಪಂತ್ ಶತಕ ಸಿಡಿಸಿದರೆ ಫ್ಲಿಪ್ ಮಾಡುವುದರ ಹಿಂದಿದೆ ರೋಚಕ ಕಹಾನಿ

IND vs ENG:ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಮೊದಲ ಟೆಸ್ಟ್ ಸೋಲಲು ಇದೇ ಕಾರಣ

ಮುಂದಿನ ಸುದ್ದಿ
Show comments