Webdunia - Bharat's app for daily news and videos

Install App

ಜಸ್ಪ್ರೀತ್ ಬುಮ್ರಾ ಅರೆನಗ್ನ ದೇಹ ನೋಡಿ ಕಿಚಾಯಿಸಿದ ಯುವರಾಜ್ ಸಿಂಗ್

Webdunia
ಶುಕ್ರವಾರ, 23 ಆಗಸ್ಟ್ 2019 (09:55 IST)
ಮುಂಬೈ: ವೆಸ್ಟ್ ಇಂಡೀಸ್ ನಲ್ಲಿ ಕ್ರಿಕೆಟ್ ಸರಣಿ ಆಡಲು ತೆರಳಿರುವ ಟೀಂ ಇಂಡಿಯಾ ಆಟಗಾರರು ಬಿಡುವಿನ ವೇಳೆ ಸ್ವಿಮ್ಮಿಂಗ್ ಪೂಲ್ ನಲ್ಲಿ ಮಜಾ ಮಾಡುತ್ತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.


ವೇಗಿ ಜಸ್ಪ್ರೀತ್ ಬುಮ್ರಾ ನಾಯಕ ಕೊಹ್ಲಿ ಜತೆಗೆ ತಮ್ಮ ದೇಹದಾರ್ಡ್ಯ ಪ್ರದರ್ಶನ ಮಾಡುವ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿ ‘ಕೊಹ್ಲಿ ಮತ್ತು ತಂಡದ ಜತೆ ಸೂರ್ನ ಸ್ನಾನ’ ಎಂದು ಬರೆದುಕೊಂಡಿದ್ದರು.

ಈ ಫೋಟೋ ನೋಡಿ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಕಿಚಾಯಿಸಿದ್ದು ‘ಓಹೋ.. ಫಿಟ್ನೆಸ್ ಐಡಲ್’ ಎಂದು ಮುಂಬೈ ಇಂಡಿಯನ್ಸ್ ಸಹ ಆಟಗಾರನ ಕಾಲೆಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

ಮುಂದಿನ ಸುದ್ದಿ
Show comments