Daily Horoscope
✕

ಗಡ್ಡ ಬೋಳಿಸುವ ಚಾಲೆಂಜ್ ಸ್ವೀಕರಿಸಿದ ಕ್ರಿಕೆಟಿಗ ಜಹೀರ್ ಖಾನ್!

Webdunia
ಶನಿವಾರ, 20 ಮೇ 2017 (07:34 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಗರು ಇದೀಗ ಹೊಸ ಚಾಲೆಂಜ್ ನಲ್ಲಿ ಬ್ಯುಸಿ. ಅದೇ ಗಡ್ಡ ಬೋಳಿಸುವ ಚಾಲೆಂಜ್. ಅದಕ್ಕೀಗ ಹೊಸ ಕ್ರಿಕೆಟಿಗರೊಬ್ಬರ ಸೇರ್ಪಡೆಯಾಗಿದೆ.


ಅದ್ಯಾವಾಗ ರವೀಂದ್ರ ಜಡೇಜಾ ತಮ್ಮ ಗಡ್ಡ ಬೋಳಿಸಿಕೊಂಡು ಐಪಿಎಲ್ ಗೆ ಕಾಲಿಟ್ಟರೋ, ಅಂದಿನಿಂದ ಟೀಂ ಇಂಡಿಯಾ ಕ್ರಿಕೆಟಿಗರು ಒಬ್ಬರಾದ ಮೇಲೊಬ್ಬರಂತೆ ಗಡ್ಡ ಬೋಳಿಸುವುದರಲ್ಲಿ ತೊಡಗಿದ್ದಾರೆ.

ಹೀಗಾಗಿ ಇಷ್ಟು ದಿನ ದಾಡಿ ಬಿಟ್ಟುಕೊಂಡು ಓಡಾಡುತ್ತಿದ್ದ ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ ತಾವು ಗಡ್ಡ ಬೋಳಿಸಿಕೊಂಡಿದ್ದಲ್ಲದೆ, ಟ್ವಿಟರ್ ನಲ್ಲಿ ಫೋಟೋ ಹಾಕಿದ್ದರು. ಆದರೆ ನಾಯಕ ವಿರಾಟ್ ಕೊಹ್ಲಿ ಮಾತ್ರ ಗೆಳತಿ ಅನುಷ್ಕಾಗೆ ದಾಡಿ ಇಷ್ಟವೆಂದು ತೆಗೆಯದೇ ಇರಲು ತೀರ್ಮಾನಿಸಿದ್ದಾರೆ.

ಆದರೆ ಇದೀಗ ಜಹೀರ್ ಖಾನ್ ಚಾಲೆಂಜ್ ಸ್ವೀಕರಿಸಿದ್ದು, ಗಡ್ಡ ಬೋಳಿಸಿಕೊಂಡು ಫೋಟೋ ಪ್ರಕಟಿಸಿದ್ದಾರೆ. ಇದೀಗ ಥೇಟ್ ಹಳೆಯ ಕಾಲದ ಜಹೀರ್ ನಂತೇ ಕಾಣಿಸುತ್ತಿದ್ದಾರೆ. ಇವರ ಈ ಲುಕ್ ಗೆ ಭಾವಿ ಪತ್ನಿ ಸಾಗರಿಕಾ ಘಾಟೆ ಕೂಡಾ ಖುಷ್ ಆಗಿದ್ದಾರಂತೆ. ಇನ್ನೇನು ಬೇಕು ಖುಷಿಗೆ?!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments