Webdunia - Bharat's app for daily news and videos

Install App

ಜಹೀರ್ ಖಾನ್, ರಾಹುಲ್ ದ್ರಾವಿಡ್ ಗೆ ಅವಮಾನ

Webdunia
ಸೋಮವಾರ, 17 ಜುಲೈ 2017 (09:12 IST)
ಮುಂಬೈ: ಬಿಸಿಸಿಐನಲ್ಲಿ ಇತ್ತೀಚೆಗೆ ಕ್ರಿಕೆಟ್ ನ ನೈಜ ಸಾಧಕರಿಗೆ ಅವಮಾನವಾಗುತ್ತಿದೆ ಎಂದು ಬಿಸಿಸಿಐ ಆಡಳಿತ ಮಂಡಳಿಗೆ ರಾಜೀನಾಮೆ ನೀಡಿದ ರಾಮಚಂದ್ರ ಗುಹಾ ಆರೋಪಿಸಿದ್ದಾರೆ.


ಇತ್ತೀಚೆಗೆ ಕೋಚ್ ಸ್ಥಾನದಿಂದ ಅನಿಲ್ ಕುಂಬ್ಳೆಯನ್ನು ಕಿತ್ತೊಗೆಯುವುದನ್ನು ವಿರೋಧಿಸಿದ್ದ ಗುಹಾ ಇದೀಗ ಜಹೀರ್ ಖಾನ್ ಮತ್ತು ದ್ರಾವಿಡ್ ರನ್ನು ಕೋಚ್ ಗಳಾಗಿ ಆಯ್ಕೆ ಮಾಡಿ ನಂತರ ಸಲಹೆಗಾರರು ಎಂದು ಅವಾಮಾನ ಮಾಡುತ್ತಿರುವುದರ ವಿರುದ್ಧ ಕಿಡಿಕಾರಿದ್ದಾರೆ.

ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆಯನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಯಿತು. ಇದೀಗ ದ್ರಾವಿಡ್ ಹಾಗೂ ಜಹೀರ್ ರನ್ನೂ ಅವಮಾನ ಮಾಡಲಾಗುತ್ತಿದೆ ಎಂದು ಅವರು ಕಿಡಿ ಕಾರಿದ್ದಾರೆ. ಒಮ್ಮೆ ಕೋಚ್ ಎಂದು ಆಯ್ಕೆ ಮಾಡಿ ನಂತರ ಸಲಹೆಗಾರರು ಎಂದು ಮೂಲೆಗುಂಪು ಮಾಡಿರುವುದರ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ವಿವಿಎಸ್ ಲಕ್ಷ್ಮಣ್,  ಗಂಗೂಲಿ ಮತ್ತು ಸಚಿನ್ ನೇತೃತ್ವದ ಸಮಿತಿ ತನ್ನ ಅಧಿಕಾರ ಮೀರಿ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ.. ರವಿ ಶಾಸ್ತ್ರಿ ಸಂಬಳ ಕೇಳಿದರೆ ಶಾಕ್ ಆಗುತ್ತೀರಿ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಬಿಸಿಸಿಐ ಷರತ್ತೇನು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments