Webdunia - Bharat's app for daily news and videos

Install App

ಸಿಹಿ ಸುದ್ದಿ ಕೊಟ್ಟ ಜಹೀರ್ ಖಾನ್-ಸಾಗರಿಕಾ ಘಾಟೆ

Webdunia
ಸೋಮವಾರ, 12 ಅಕ್ಟೋಬರ್ 2020 (10:33 IST)
ಮುಂಬೈ: ಮಾಜಿ ಕ್ರಿಕೆಟಿಗ ಜಹೀರ್ ಖಾ‍ನ್, ಸಾಗರಿಕಾ ಘಾಟೆ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಬಗ್ಗೆ ದಂಪತಿಯ ಆಪ್ತರು ಸುಳಿವು ನೀಡಿದ್ದಾರೆ.


2017 ರಲ್ಲಿ ಜಹೀರ್-ಸಾಗರಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮುಂಬೈ ಇಂಡಿಯನ್ಸ್ ಬೌಲಿಂಗ್ ಕೋಚ್ ಆಗಿರುವ ಜಹೀರ್ ಇತ್ತೀಚೆಗಷ್ಟೇ ಹುಟ್ಟುಹಬ್ಬದ ಸಂಭ್ರಮವನ್ನು ತಂಡದ ಸಹ ಕ್ರಿಕೆಟಿಗರೊಂದಿಗೆ ಆಚರಿಸಿಕೊಂಡಿದ್ದರು. ಈ ವೇಳೆ ಸಾಗರಿಕಾ ಕೂಡಾ ಇದ್ದರು. ಇದೀಗ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ಸುದ್ದಿ ಓಡಾಡುತ್ತಿದೆ. ಈ ಬಗ್ಗೆ ಇಬ್ಬರೂ ಅಧಿಕೃತವಾಗಿ ಹೇಳಿಕೆ ನೀಡಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿಮ್ಮ ಕೈಲಿ ನಾವು ಟ್ರೋಫಿ ತಗೊಳ್ಳಲ್ಲ ಎಂದು ಹೇಳಿದ್ರೂ ವೇದಿಕೆಗೆ ಬಂದಿದ್ದ ಮೊಹ್ಸಿನ್ ನಖ್ವಿ: ಗರಂ ಆಗಿರುವ ಬಿಸಿಸಿಐ

ಟ್ರೋಫಿಗಾಗಿ ಹೈಡ್ರಾಮಾದ ಬೆನ್ನಲ್ಲೇ ಭಾರತೀಯ ಮಹಿಳಾ ತಂಡದ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ

Video: ಅಘ್ಗಾನಿಸ್ತಾನ ವಿರುದ್ಧದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಮೊಳಗಿದ ವಂದೇ ಮಾತರಂ

Video: ಅಲೆಕ್ಸಾಂಡರ್ ಝ್ವರೆವ್‌ಗೆ ಅಮೆರಿಕಾ ಓಪನ್‌ ಕಿರೀಟ, ವಿಶ್ವ ಟೆನಿಸ್‌ ಲೋಕಕ್ಕೆ ಹೊಸ ಅಧಿಪತಿಯ ಉದಯ

Video: ಎಂಟನೇ ಬಾರಿ ಮಹಿಳಾ ಏಷ್ಯಾ ಕಪ್ ಗೆದ್ದರೂ ಟ್ರೋಫಿ ಬೇಡ ಎಂದ ಭಾರತ: ಕಾರಣ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments