Daily Horoscope
✕

ಜಹೀರ್ ಖಾನ್-ಸಾಗರಿಕಾ ಮದುವೆ ಡೇಟ್ ಫಿಕ್ಸ್

Webdunia
ಗುರುವಾರ, 14 ಸೆಪ್ಟಂಬರ್ 2017 (09:13 IST)
ನವದೆಹಲಿ: ಟೀಂ ಇಂಡಿಯಾದ ಮಾಜಿ ವೇಗಿ ಜಹೀರ್ ಖಾನ್ ಮತ್ತು ನಟಿ ಸಾಗರಿಕಾ ಘಾಟೆ ನಡುವಿನ ವಿವಾಹ ದಿನಾಂಕ ಫಿಕ್ಸ್ ಆಗಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ ನವಂಬರ್ 27 ಕ್ಕೆ ಇವರಿಬ್ಬರು ಸಪ್ತಪದಿ ತುಳಿಯಲಿದ್ದಾರೆ. ಹಲವು ದಿನಗಳಿಂದ ಡೇಟಿಂಗ್ ನಡೆಸುತ್ತಿದ್ದ ಇವರಿಬ್ಬರು ಏಪ್ರಿಲ್ ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ನವಂಬರ್ 27 ರಂದು ಮುಂಬೈ ಮತ್ತು ಪುಣೆಯಲ್ಲಿ ವಿವಾಹ ಕಾರ್ಯಕ್ರಮಗಳು ನಡೆಯಲಿವೆ ಎಂದು ವರದಿಯಾಗಿದೆ.

ವಿವಾಹ ಸಮಾರಂಭ ತೀರಾ ಖಾಸಗಿಯಾಗಿ ನಡೆಯಲಿದ್ದು, ಆಪ್ತೇಷ್ಟರು ಮತ್ತು ಕುಟುಂಬದವರಿಗೆ ಮಾತ್ರ ಆಹ್ವಾನವಿರಲಿದೆ ಎನ್ನಲಾಗಿದೆ. ಸಾಗರಿಕಾ ಘಾಟೆ ಚಕ್ ದೇ ಇಂಡಿಯಾ ಸಿನಿಮಾದ ಮೂಲಕ ಬಾಲಿವುಡ್ ಗೆ ಪರಿಚಯವಾಗಿದ್ದರು.

ಇದನ್ನೂ ಓದಿ.. ಸರ್ ಮೇಡಮ್ ಅನ್ನುವ ಹಾಗಿಲ್ಲ, ಜೈ ಹಿಂದ್ ಎನ್ನಬೇಕು!
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

ಮೊಹಮ್ಮದ್ ಸಿರಾಜ್ ಗಿಂತ ಪ್ರಸಿದ್ಧ ಕೃಷ್ಣ ಗ್ರೇಟಾ.. ಸಿರಾಜ್ ರನ್ನು ಯಾಕೆ ಕೈ ಬಿಟ್ರಿ: ಫ್ಯಾನ್ಸ್ ಫುಲ್ ಗರಂ

IND vs NZ test: ಔಟ್ ಯಾಕಿಲ್ಲ… ಮೈದಾನದಲ್ಲೇ ಅಂಪಾಯರ್ ಜೊತೆ ರೊಚ್ಚಿಗೆದ್ದ ಕ್ಯಾಪ್ಟನ್ ಶುಭಮನ್ ಗಿಲ್ Video

ನಿವೃತ್ತಿ ಬಗ್ಗೆ ಸಿಎಸ್ ಕೆಗೆ ಧೋನಿ ಹೇಗೆ ಹೇಳಿದ್ರು, ಇಲ್ಲಿದೆ ಇಂಟ್ರೆಸ್ಟಿಂಗ್ ಕಹಾನಿ

ಐಪಿಎಲ್ 2027 ರಿಟೆನ್ಷನ್ ಡೆಡ್‌ಲೈನ್: ಹಾಲಿ ಚಾಂಪಿಯನ್ ಆರ್‌ಸಿಬಿ ತಂಡದಿಂದ ಹೊರಬೀಳಲಿರುವ ನಾಲ್ವರು ಪ್ರಮುಖ ಆಟಗಾರರು ಇವರೇ ನೋಡಿ

IND vs NZ ಟೆಸ್ಟ್ ಸರಣಿ 2026: ವೇಳಾಪಟ್ಟಿ, ಭಾರತ ತಂಡ, ಸಮಯ ಮತ್ತು ನೇರಪ್ರಸಾರದ ಸಂಪೂರ್ಣ ವಿವರ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments