ವಿರಾಟ್ ಕೊಹ್ಲಿಯನ್ನು ಸೆಳೆದುಕೊಳ್ಳಲು ಮುಂಬೈ ಇಂಡಿಯನ್ಸ್ ನಡೆಸಿತ್ತಂತೆ ಪ್ಲ್ಯಾನ್!

Webdunia
ಬುಧವಾರ, 22 ಫೆಬ್ರವರಿ 2017 (08:48 IST)
ಮುಂಬೈ: ವಿರಾಟ್ ಕೊಹ್ಲಿಯಂತಹ ಆಟಗಾರ ತನ್ನ ತಂಡದಲ್ಲಿರಬೇಕೆಂದು ಬಯಸದವರಾರು? ಒಂದು ಕಾಲದಲ್ಲಿ ಐಪಿಎಲ್ ನ ಮುಂಬೈ ಇಂಡಿಯನ್ಸ್ ತಂಡ ಕೂಡಾ ಬಯಸಿತ್ತಂತೆ.

 
ಹೀಗೆಂದು ಸ್ವತಃ ಮುಂಬೈ ಇಂಡಿಯನ್ಸ್ ನಾಯಕ ಹರ್ಭಜನ್ ಸಿಂಗ್ ಹೇಳಿಕೊಂಡಿದ್ದಾರೆ. ಆದರೆ  ಕೊಹ್ಲಿ 2008 ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರವಾಗಿ ಆಡುತ್ತಿದ್ದಾರೆ. ಇದುವರೆಗೆ ಈ ಫ್ರಾಂಚೈಸಿ ಅವರನ್ನು ಹರಾಜಿಗೆ ಬಿಟ್ಟುಕೊಟ್ಟಿಲ್ಲ.

ಹಾಗಾಗಿ ಬೇರೆ ತಂಡಕ್ಕೆ ಅವರನ್ನು ಕೊಳ್ಳಲು ಸಾಧ್ಯವಾಗಿಲ್ಲ. ವಿರಾಟ್ ನನ್ನುನಾವು ನಮ್ಮ ತಂಡಕ್ಕೆ ಬರಮಾಡಿಕೊಳ್ಳಲು ಬಯಸಿದ್ದೆವು ಎಂದು ಭಜಿ ಹೇಳಿಕೊಂಡಿದ್ದಾರೆ. ಕೊಹ್ಲಿ ತಾವು ಫಿಟ್ ಆಗಿರುವುದಲ್ಲದೆ, ಇತರರಿಗೂ ಸ್ಪೂರ್ತಿ ತುಂಬುತ್ತಾರೆ ಅಂತಹ ಆಟಗಾರ ನಮ್ಮ ತಂಡದಲ್ಲಿರಲು ಯಾರು ತಾನೇ ಬಯಸುವುದಿಲ್ಲ ಹೇಳಿ ಎಂದು ಭಜಿ ಕೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್‌ ಮಿನಿ ಹರಾಜಿಗೆ ಕ್ಷಣಗಣನೆ: ಯಾರಿಗೆ ಒಲಿಯಲಿದೆ ಜಾಕ್‌ಪಾಟ್‌, ನೇರಪ್ರಸಾರದ ಮಾಹಿತಿ ಇಲ್ಲಿದೆ

ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮುಂದಿನ ಸುದ್ದಿ
Show comments