‘ಧೋನಿ ಬಗ್ಗೆ ಹೀಗೆಲ್ಲಾ ಹೇಳಕ್ಕೆ ನೀನ್ಯಾರಯ್ಯಾ?’!

Webdunia
ಶನಿವಾರ, 11 ನವೆಂಬರ್ 2017 (09:43 IST)
ಮುಂಬೈ: ಟಿ20 ಮಾದರಿ ಕ್ರಿಕೆಟ್ ನಿಂದ ಧೋನಿ ನಿವೃತ್ತಿಯಾಗಬೇಕು ಎಂದು ಆಗ್ರಹಿಸಿದ್ದ ಮಾಜಿ ವೇಗಿ ಅಜಿತ್ ಅಗರ್ಕರ್ ರನ್ನು ಮಾಜಿ ವಿಕೆಟ್ ಕೀಪರ್ ಸಯ್ಯದ್ ಕಿರ್ಮಾನಿ ತರಾಟೆಗೆ ತೆಗೆದುಕೊಂಡಿದ್ದಾರೆ.

 
ಇದಕ್ಕೂ ಮೊದಲು ಅಭಿಮಾನಿಗಳೂ ಸಾಮಾಜಿಕ ಜಾಲತಾಣದಲ್ಲಿ ಅಗರ್ಕರ್ ಮಾತನಾಡುವುದು ನೋಡಿದರೆ ಪ್ರಧಾನಿ ಕಾರ್ಯನಿರ್ವಹಣೆ ಬಗ್ಗೆ ಮಾತನಾಡುವ ಶಾಸಕನ ಹಾಗಿದೆ ಎಂದು ಲೇವಡಿ ಮಾಡಿದ್ದರು.

‘ಧೋನಿ ಬಗ್ಗೆ ಹೀಗೆಲ್ಲಾ ಕಾಮೆಂಟ್ ಮಾಡಲು ಈ ಅಗರ್ಕರ್ ಯಾರು?’ ಎಂದು ಕಿರ್ಮಾನಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಧೋನಿಗೆ ಯಾವಾಗ ನಿವೃತ್ತಿಯಾಗಬೇಕೆಂದು ಗೊತ್ತಿದೆ. ಅದಕ್ಕೆ ಇವರಂತಹವರ ಅಪ್ಪಣೆ ಬೇಕಾಗಿಲ್ಲ ಎಂದಿದ್ದಾರೆ. ಇಂತಹವರೆಲ್ಲಾ ಧೋನಿ ಬಗ್ಗೆ ಸರಿಯಾಗಿ ತಿಳಿದುಕೊಳ್ಳದೇ ಮಾಧ್ಯಮಗಳ ಮುಂದೆ ಬಡ ಬಡಾಯಿಸುತ್ತಾರೆ ಎಂದು ಕಿರ್ಮಾನಿ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

ಮುಂದಿನ ಸುದ್ದಿ
Show comments