Webdunia - Bharat's app for daily news and videos

Install App

ನೀವು ನೋಡಿರದ ಅದ್ಭುತ ಹಂಪಿಯ ಫೋಟೋಗಳು.. ನೋಡಿ ಕಣ್ತುಂಬಿಕೊಳ್ಳಿ

Webdunia
ಶುಕ್ರವಾರ, 15 ನವೆಂಬರ್ 2013 (15:11 IST)
ಹಂಪೆ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಈ ಊರು, ೧೩೩೬ರಿಂದ ೧೫೬೫ರವರೆಗೆ ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪೆಯ ಮೊದಲನೆ ಹೆಸರು 'ಪಂಪ' ಎಂದಿತ್ತು, ಅಂದರೆ ತುಂಗಭದ್ರ ನದಿ ಎಂದರ್ಥ. ವರ್ಷಗಳು ಕಳೆದಂತೆ ಇದು 'ವಿಜಯನಗರ' ಮತ್ತು 'ವಿರುಪಾಕ್ಷಪುರ' ಎಂದು ಕರೆಯಲ್ಪಟ್ಟಿತು. ಹಂಪೆಯನ್ನು ಯುನೆಸ್ಕೋ ವಿಶ್ವ ಪರಂಪರೆಯ ತಾಣ ಎಂದು ಘೋಷಿಸಿದೆ.

PR
PR

PR
PR

PR
PR

ವಿಜಯನಗರ ಸಾಮ್ರಾಜ್ಯದ ಅತೀ ಯಶಸ್ವಿ ಒಡೆಯನಾದ ಕೃಷ್ಣದೇವರಾಯನ ಕಾಲದಲ್ಲಿ ಹಂಪೆ ಬಜಾರ್ ಎಂದೆನ್ನಿಸಿ ಕೊಂಡ ಬೀದಿಯಲ್ಲಿ ವಜ್ರಾಭರಣಗಳನ್ನು ತೂಕದ ಮಾದರಿಯಲ್ಲಿ ಮಾರಲ್ಪಡುತ್ತಿದ್ದರಂತೆ. ಕೃಷ್ಣದೇವರಾಯನ ರಾಜ್ಯಭಾರ ಮುಗಿದ ನಂತರ ವಿಜಯನಗರ ಸಾಮ್ರಾಜ್ಯ ತನ್ನ ಪ್ರಾಬಲ್ಯವನ್ನು ನಿಧಾನವಾಗಿ ಕಳೆದು ಕೊಳ್ಳುತ್ತಾ ಬಂತು. ಕೊನೆಗೆ ತಾಳೀಕೋಟೆಯ ಯುದ್ಧದಲ್ಲಿ ಮುಸ್ಲಿಂ ಸಾಮ್ರಾಜ್ಯದಿಂದ ಬಂದ ಆಕ್ರಮಣವನ್ನು ತಡೆಯದೆ ಅಂತ್ಯಗೊಂಡಿತು. ಹಂಪೆಯಲ್ಲಿದ್ದ ಅನೇಕ ಸ್ಮಾರಕಗಳು ನಾಶವಾದವು.

PR
PR

PR
PR

PR
PR

PR
PR

ಇಂದು ವಿರೂಪಾಕ್ಷ ದೇವಾಲಯ, ಹಜಾರ ರಾಮ ದೇವಸ್ಥಾನ, ಸಪ್ತಸ್ವರ ಸಂಗೀತ ಹೊರಹೊಮ್ಮಿಸುವ ಕಲ್ಲಿನ ಕಂಭಗಳು, ವಿಶ್ವವಿಖ್ಯಾತ ಕಲ್ಲಿನ ರಥ,ಮಹಾನವಮಿ ದಿಬ್ಬ, ಸಾಸಿವೆ ಕಾಳು ಗಣಪತಿ, ಉಗ್ರ ನರಸಿಂಹ, ಕಮಲ ಮಹಲ್ , ಬಡವಿ ಲಿಂಗ, ಅನೆ ಲಾಯ ಹೀಗೆ ಹಲವಾರು ಪ್ರೇಕ್ಷಣಿಯ ಸ್ಥಳಗಳನ್ನು ಹಂಪಿಯಲ್ಲಿ ನೋಡಬಹುದಾಗಿದೆ
PR
PR

PR
PR

PR
PR

PR
PR

PR
PR

PR
PR

PR
PTI

PR
PTI

PR
PR

PR
PR

PR
PR

PR
PR

PR
PR

PR
PR

PR
PR

PR
PR

ಇಂದು ವಿರೂಪಾಕ್ಷ ದೇವಾಲಯ, ಹಜಾರ ರಾಮ ದೇವಸ್ಥಾನ, ಸಪ್ತಸ್ವರ ಸಂಗೀತ ಹೊರಹೊಮ್ಮಿಸುವ ಕಲ್ಲಿನ ಕಂಭಗಳು, ವಿಶ್ವವಿಖ್ಯಾತ ಕಲ್ಲಿನ ರಥ,ಮಹಾನವಮಿ ದಿಬ್ಬ, ಸಾಸಿವೆ ಕಾಳು ಗಣಪತಿ, ಉಗ್ರ ನರಸಿಂಹ, ಕಮಲ ಮಹಲ್ , ಬಡವಿ ಲಿಂಗ, ಅನೆ ಲಾಯ ಹೀಗೆ ಹಲವಾರು ಪ್ರೇಕ್ಷಣಿಯ ಸ್ಥಳಗಳನ್ನು ಹಂಪಿಯಲ್ಲಿ ನೋಡಬಹುದಾಗಿದೆ

PR
PR

PR
PR

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ