Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ವಿಪರೀತ ಶೈತ್ಯ ಹವೆ: ಮಕ್ಕಳ ಆರೋಗ್ಯದ ಬಗ್ಗೆ ಈ ಎಚ್ಚರಿಕೆ ವಹಿಸಿ

Krishnaveni K
ಗುರುವಾರ, 28 ನವೆಂಬರ್ 2024 (10:11 IST)
Photo Credit: X
ಬೆಂಗಳೂರು: ಮೊನ್ನೆ ಮೊನ್ನೆಯಷ್ಟೇ ವಿಪರೀತ ಮಳೆಯಿಂದಾಗಿ ಒದ್ದೆಯಾಗಿದ್ದ ಬೆಂಗಳೂರಿನಲ್ಲಿ ಈಗ ಕಳೆದ ಒಂದು ವಾರದಿಂದ ವಿಪರೀತ ಚಳಿಯ ವಾತಾವರಣವಿದೆ. ಇದರಿಂದಾಗಿ ಶೀತ, ವೈರಲ್ ಜ್ವರದ ಪ್ರಮಾಣ ಹೆಚ್ಚುತ್ತಿದೆ.

ರಾಜ್ಯ ರಾಜಧಾನಿಯಲ್ಲಿ ಇಡೀ ದಿನ ವಿಪರೀತ ಚಳಿ, ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಇದರಿಂದಾಗಿ ಶೀತ, ಗಂಟಲು ನೋವು, ಕಫ, ತಲೆನೋವು, ವೈರಲ್ ಜ್ವರದ ಪ್ರಕರಣಗಳು ಹೆಚ್ಚಾಗಿವೆ. ವಿಶೇಷವಾಗಿ ಶಾಲೆಗೆ ಹೋಗುವ ಮಕ್ಕಳಲ್ಲಿ ಈ ರೀತಿಯ ರೋಗಗಳು ಹೆಚ್ಚುತ್ತಿವೆ.

ಹೀಗಾಗಿ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಬೇಕಾಗಿದೆ ಎಂದು ತಜ್ಞರೂ ಹೇಳುತ್ತಿದ್ದಾರೆ. ಶಾಲೆಗೆ ಹೋಗುವ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಈ ಕೆಲವೊಂದು ಮುನ್ನೆಚ್ಚರಿಕೆಗಳನ್ನು ಕೈಗೊಳ್ಳುವುದು ಉತ್ತಮ.
 
  • ಜ್ವರ, ಶೀತದ ಲಕ್ಷಣವಿದ್ದರೆ ಮಕ್ಕಳನ್ನು ಶಾಲೆಗೆ ಕಳುಹಿಸಲೇಬೇಡಿ
  • ಮಕ್ಕಳಿಗೆ ಶಾಲೆಗೂ ಬಿಸಿ ನೀರನ್ನೇ ಸೇವನೆ ಮಾಡಲು ಕೊಡಿ
  • ಮನೆಯಲ್ಲಿ ರಾತ್ರಿ ಮಲಗುವ ಮುನ್ನ ಬಿಸಿ ನೀರಿನ ಗಾರ್ಗಲ್ ಮಾಡಲು ಹೇಳಿ
  • ಶಾಲೆಗೆ ಹೋಗುವಾಗ ತಪ್ಪದೇ ಮಾಸ್ಕ್ ಧರಿಸಿ ಹೋಗಿ
  • ಆದಷ್ಟು ಹೊರಾವರಣದಲ್ಲಿ ಆಡುವಾಗ ಧೂಳು, ನೀರಿನಲ್ಲಿ ಆಡಲು ಬಿಡಬೇಡಿ
  • ಮಕ್ಕಳಿಗೆ ದೇಹ ಬೆಚ್ಚಗಾಗಿಸಲು ಸೂಪ್, ಕಷಾಯದಂತಹ ಪಾನೀಯಗಳನ್ನು ನೀಡಿ
  • ಜಿಡ್ಡು, ಕರಿದ ಆಹಾರಗಳನ್ನು ಸೇವಿಸಿದರೆ ಜೀರ್ಣ ಸಮಸ್ಯೆಯಾಗಬಹುದು
  • ಆದಷ್ಟು ಪೌಷ್ಠಿಕಾಂಶವಿರುವ ಹಣ್ಣು, ತರಕಾರಿಗಳನ್ನು ಸೇವಿಸಲು ಕೊಡಿ
  • ಎಲ್ಲಕ್ಕಿಂತ ಮುಖ್ಯವಾಗಿ ಚಳಿಗಾಲದಲ್ಲಿ ಹೆಚ್ಚು ನೀರು ಸೇವನೆ ಮಾಡುವುದು ಮುಖ್ಯ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments