ಬಸ್ ನಿರ್ವಾಹಕ, ಚಾಲಕನಿಂದ ಮಹಿಳೆಗೆ ಕಿರುಕುಳ

Webdunia
ಗುರುವಾರ, 23 ನವೆಂಬರ್ 2017 (09:39 IST)
ಬೆಂಗಳೂರಿನಿಂದ ತಮಿಳುನಾಡಿನ ವೆಲ್ಲೂರಿಗೆ ಹೊರಡಲು ಬಸ್ ಹತ್ತಿದ ಮಹಿಳೆಯೊಂದಿಗೆ ತಮಿಳುನಾಡು ಬಸ್ ನಿರ್ವಾಹಕ ಮತ್ತು ಚಾಲಕ ಅನುಚಿತವಾಗಿ ವರ್ತಿಸಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ.

ಶಾಂತಿನಗರದ ಬಸ್ ನಿಲ್ದಾಣದಿಂದ ವೆಲ್ಲೂರಿಗೆ ಹೊರಡುವ ಬಸನಲ್ಲಿ ಮಹಿಳಾ ವೈದ್ಯರೊಬ್ಬರು ಹತ್ತಿದ್ದರು. ಆದರೆ, ಬಸ್ ಹೊರಡಬೇಕಾದ ವೇಳೆಯಾದರೂ ಬಸ್ ಹೊರಡದ ಕಾರಣ ಮಹಿಳೆ ಬಸ್ ನಿರ್ವಾಹಕರನ್ನು ವಿಚಾರಿಸಿದ್ದಾರೆ. ಪ್ರಯಾಣಿಕರ ಬರುವವರೆಗೆ ಬಸ್ ಹೊರಡುವುದಿಲ್ಲ ಎಂದು ನಿರ್ವಾಹಕ ಹೇಳಿದ್ದಾನೆ.

ಅಲಹಬಾದ್ ನಿಂದ ಬೆಂಗಳೂರಿಗೆ ಬಂದಿದ್ದ ಡಾಕ್ಟರ್ ಪಟೇಲ್ ಎಂಬ ಮಹಿಳೆ ಎಷ್ಟೇ ಕೇಳಿಕೊಂಡರೂ ಕೂಡ ಬಸ್ ತೆಗೆಯಲು ಚಾಲಕ ಹಿಂದೇಟು ಹಾಕಿದ್ದಾನೆ. ಕನಿಷ್ಟ 10 ಟಿಕೆಟ್ ಗಳು ಮಾರಾಟವಾಗದೆ ಬಸ್ ಹೊರಡುವುದಿಲ್ಲ. ಆದ್ದರಿಂದ ಹತ್ತು ಟಿಕೆಟ್ ಖರೀದಿಸಿದರೆ ಬಸ್ ಬಿಡುವುದಾಗಿ ತಿಳಿಸಿದ್ದಾರೆ. ಆದರೆ, ಪ್ರಯಾಣಿಕರು ಬರದ ಪರಿಣಾಮ ಕೊನೆಗೂ ಮಹಿಳೆ ಬಸ್ಸಿನಲ್ಲೇ ರಾತ್ರಿ ಕಳೆಯುಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments