Webdunia - Bharat's app for daily news and videos

Install App

ಕೊಪ್ಪಳ ಗವಿಸಿದ್ದೇಶ್ವರ ಮಠದ ವಸತಿ ನಿಲಯಕ್ಕೆ 10 ಕೋಟಿ ರೂ. ಬಿಡುಗಡೆಗೆ ಸಿಎಂ ಬೊಮ್ಮಾಯಿ ಸೂಚನೆ

Webdunia
ಬುಧವಾರ, 29 ಜೂನ್ 2022 (15:10 IST)

ಕೊಪ್ಪಳ ಗವಿಸಿದ್ದೇಶ್ವರ ಮಠವು ಉಚಿತ ವಸತಿ ಮತ್ತು ಪ್ರಸಾದ ನಿಲಯ ಕಟ್ಟಡ ನಿರ್ಮಾಣಕ್ಕೆ 10 ಕೋಟಿ ರೂ. ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಣಕಾಸು ಇಲಾಖೆಗೆ ಸೂಚಿಸಿದ್ದಾರೆ.

ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಜಿಲ್ಲೆಯ ಶಾಸಕರು ಮತ್ತಿತರ ಗಣ್ಯರು ಸಲ್ಲಿಸಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಅನುದಾನ ಒದಗಿಸಲು ಸೂಚಿಸಿದ್ದಾರೆ.

ಸುಮಾರು 5 ಸಾವಿರ ವಿದ್ಯಾರ್ಥಿಗಳಿಗೆ ಮಠದ ಈ ಉಚಿತ ವಸತಿ ಮತ್ತು ಪ್ರಸಾದ ನಿಲಯವನ್ನು ನಿರ್ಮಿಸಲಾಗುತ್ತಿದೆ. ಹಲವಾರು ವರ್ಷಗಳಿಂದ ಶ್ರೀಮಠದಲ್ಲಿ ವಿದ್ಯಾರ್ಥಿಗಳಿಗೆ ದಾಸೋಹ ನೀಡಲಾಗುತ್ತಿದೆ ಈಗ ಮಕ್ಕಳಿಗೆ ವ್ಯವಸ್ಥಿತವಾದ ಪ್ರಸಾದ ನಿಲಯದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಜನಪ್ರತಿನಿಧಿಗಳು ಮಾಡಿಕೊಂಡ ಮನವಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಅನುದಾನವನ್ನು ಮಂಜೂರು ಮಾಡುವಂತೆ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments