Daily Horoscope

ರಾಜ್ಯದಲ್ಲಿ ಕೊರೊನಾ ಹೆಚ್ಚಾಗಿದೆ -ಡಾ. ಕೆ. ಸುಧಾಕರ್

Webdunia
ಮಂಗಳವಾರ, 4 ಜನವರಿ 2022 (14:06 IST)
ರಾಜ್ಯದಲ್ಲಿ ನಿನ್ನೆ ಒಂದೇ ದಿನ ಕೋವಿಡ್ ಸೋಂಕು ದಿಢೀರ್ ಏರಿಕೆಯಾಗಿರುವುದು ಮೂರನೇ ಅಲೆಯ ಸುಳಿವಲ್ಲವೇ? ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಪ್ರಶ್ನಿಸಿದರು.
ಶೇ.0.4ರಷ್ಟಿದ್ದ ಪಾಸಿಟಿವಿಟಿ ದರ ಶೇ.1.6ಕ್ಕೆ ಏರಿಕೆಯಾಗಿದೆ. ಇದು ಮೂರನೇ ಅಲೆ ಅಲ್ಲವೇ? ಎಂದು ಮಾಧ್ಯಮದವರನ್ನೇ ಮರು ಪ್ರಶ್ನಿಸಿದರು.
 
ರಾಜ್ಯದಲ್ಲಿ ನಿನ್ನೆ 1290 ಪಾಸಿಟಿವ್ ಪ್ರಕರಣಗಳು ಬಂದಿದ್ದು ಇದರಲ್ಲಿ ಶೇ.90ರಷ್ಟು ಬೆಂಗಳೂರಿನಲ್ಲಿ ಸೇರಿವೆ. ನೆರೆ ರಾಜ್ಯಗಳಲ್ಲಿ ಕೈಗೊಂಡಿರುವ ಕ್ರಮಗಳ ಪರಿಶೀಲನೆ ಒಳಗೊಂಡಂತೆ ಸಾಮಾನ್ಯ ಜನರ ಮೇಲೆ ಒತ್ತಡ ಹೇರದಂತೆ ಈ ಸವಾಲನ್ನು ಎದುರಿಸಬೇಕಾಗಿದೆ.
 
ಲಾಕ್‍ಡೌನ್ ಜಾರಿಯಂತ ಕಠಿಣ ಪದ ಬಳಸುವುದು ಬೇಡ. ಈಗಷ್ಟೆ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದ್ದು, ಲಾಕ್‍ಡೌನ್ ಮರುಜಾರಿಯಾದರೆ ಅನೇಕ ನಷ್ಟಕ್ಕೆ ಗುರಿಯಾಗ ಬೇಕಾಗುತ್ತದೆ. ಸೋಂಕು ಹರಡುವಿಕೆ ತಡೆಯಲು ಬೆಂಗಳೂರಿನಲ್ಲಿ ವಿಶೇಷ ಕ್ರಮ ಕೈಗೊಳ್ಳುವುದು ಅತ್ಯಂತ ಅವಶ್ಯಕ. ಮೊದಲೆರಡು ಅಲೆಗಳಂತೆ 3ನೇ ಅಲೆಗೂ ಕೂಡ ಬೆಂಗಳೂರೇ ಕೇಂದ್ರ ಸ್ಥಾನ. ನಿರೀಕ್ಷೆಗೂ ಮೀರಿದ ವೇಗದಲ್ಲಿ ಸೋಂಕು ಹರಡುತ್ತಿದೆ ಎಂದು ಹೇಳಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments