ಬೆಂಗಳೂರು ಕೋರ್ಟ್‌ ಕಟ್ಟಡದ 5ನೇ ಮಹಡಿಯಿಂದ ಹಾರಿ ಖೈದಿ ಆತ್ಮಹತ್ಯೆಗೆ ಯತ್ನ!

Webdunia
ಬುಧವಾರ, 13 ಏಪ್ರಿಲ್ 2022 (17:21 IST)
ವಿಚಾರಣಾಧೀನ ಕೈದಿಯೊಬ್ಬ ಕೋರ್ಟ್‌ ಕಟ್ಟಡದ ೫ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹೆತ್ತಮಕ್ಕಳನ್ನೇ ಹತ್ಯೆಗೈದ ಆರೋಪದಲ್ಲಿ ಬಂಧಿತನಾಗಿದ್ದ ಜತಿನ್‌ ಕುಮಾರ್‌ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
೨೦೨೦ರಲ್ಲಿ ನಡೆದಿದ್ದ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿದ್ದ ಹುಳಿಮಾವು ಪೊಲೀಸರು ಇಂದು ವಿಚಾರಣೆಗೆಗಾಗಿ ನ್ಯಾಯಾಲಯಕ್ಕೆ ಕರೆದು ತಂದಿದ್ದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ಜತಿನ್‌ ಮಹಡಿ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಜತಿನ್‌ ಕುಮಾರ್‌ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ದೇಣಿಗೆ ಕಳವು, ಪ್ರಧಾನಿ ಕ್ರಮ ಕೈಗೊಳ್ಳುತ್ತಾರೆಂಬ ನಂಬಿಕೆ ಜನರಿಗಿಲ್ಲ: ಕೇಜ್ರಿವಾಲ್

ಎಸ್‌ಐಆರ್ ಸರ್ವೆ ದಾಖಲೆಗಳನ್ನು ಹುಡುಕುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಸಾವು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಭಾರತದ ಮೊದಲ ಬುಲೆಟ್ ರೈಲು ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ಅಶ್ವಿನಿ ವೈಷ್ಣವ್

ಮುಂಗಾರು ವೈಪರೀತ್ಯ, ನಿಖಿಲ್ ಕುಮಾರಸ್ವಾಮಿ ನಾಳೆಯಿಂದ ಬರಪೀಡಿತ ಪ್ರದೇಶಕ್ಕೆ ಭೇಟಿ

ಮುಂದಿನ ಸುದ್ದಿ
Show comments