135 ದೇಶಗಳಿಗೆ ಹಬ್ಬಿದ ಡೆಲ್ಟಾ ವೈರಸ್: ಡಬ್ಲ್ಯೂಎಚ್ಒ

Webdunia
ಗುರುವಾರ, 5 ಆಗಸ್ಟ್ 2021 (20:35 IST)
ಅತ್ಯಂತ ವೇಗವಾಗಿ ಹರಡುವ ಕೊರೊನಾದ ರೂಪಾಂತರ ತಳಿ ಡೆಲ್ಟಾ ವೈರಸ್‌ನಿಂದ 135 ರಾಷ್ಟ್ರಗಳಿಗೆ ಹಬ್ಬಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಡಬ್ಲ್ಯೂಎಚ್ ಒ ಸಂಸ್ಥೆ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ 135 ದೇಶಗಳಲ್ಲಿ ಡೆಲ್ಟಾ ವೈರಸ್ ಹಬ್ಬಿದೆ, 81 ರಾಷ್ಟ್ರಗಳಲ್ಲಿ ಗಾಮಾ ರೂಪಾಂತರ ಕೊರೊನಾ ಹಬ್ಬಿದೆ. ಒಂದು ವಾರದಲ್ಲಿ ಸುಮಾರು 200 ದಶಲಕ್ಷ ಜನರಿಗೆ ಸೋಂಕಿಗೆ ಗುರಿಯಾಗುವಿಕೆ ಎಂದು ಹೇಳಲಾಗಿದೆ.
ಆಲ್ಫಾ ವೈರಸ್‌ನಿಂದ 182 ದೇಶಗಳಲ್ಲಿ ವ್ಯಾಪಿಸಿದೆ. ಭಾರತದಲ್ಲಿ ಮೊದಲ ಬಾರಿ ಪತ್ತೆಯಾದ ಡೆಲ್ಟಾ ವೈರಸ್ ಹಲವಾರು ದೇಶಗಳಿಗೆ ವ್ಯಾಪಕವಾಗಿ ಹರಡಿದೆ, ಇದು ಮತ್ತಷ್ಟು ವಿಸ್ತರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನ ಬಳಕೆ: ವಿಜಯೇಂದ್ರ ಆಕ್ಷೇಪ

ಮುಂದಿನ ಸುದ್ದಿ
Show comments