ಹುತಾತ್ಮ ಆರೋಗ್ಯ ಕಾರ್ಯಕರ್ತರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣೆ

Webdunia
ಶನಿವಾರ, 31 ಜುಲೈ 2021 (19:16 IST)
ಖಾಸಗಿ ಹೋಟೆಲ್ ಪರ್ಯಾಯ ಶನಿವಾರ ಕಾವೇರಿ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ ಕೃತಕ ಸಮಾರೋಪ ಸಮಾರಂಭದಲ್ಲಿ ವಿತರಿಸಲಾಯಿತು,
ಈ ವೇಳೆ ಮಾತನಾಡಿದ ಕಾವೇರಿ ಆಸ್ಪತ್ರೆ ಕಾರ್ಯನಿರ್ವಾಹಕ ನಿರ್ದೇಶಕ ಡಾ. ವಿಜಯಭಾಸ್ಕರನ್ ಮಾತನಾಡಿ, ಕೋವಿಡ್ ಸಂದರ್ಭದಲ್ಲಿಸೇವೆ ಸಲ್ಲಿಸುತ್ತಾ ಆರೋಗ್ಯ ಕ್ಷೇತ್ರದ ಪ್ರತಿನಿಧಿಗಳು ಮೃತರಾಗಿದ್ದಾರೆ. ಅವರನ್ನೇ ನಂಬಿದ ಕುಟುಂಬ ಅನಾಥವಾಗಿದೆ. ಈ ಉದ್ದೇಶದಿಂದ ಅವರ ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊರುವ ದೃಷ್ಟಿಯಿಂದ ನಾಲ್ಕು ಮಕ್ಕಳಿಗೆ 2 ಲಕ್ಷ ರೂ,ಗಳ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಜೊತೆಗೆ ಪಧವೀಧರ ಮಕ್ಕಳಿಗೆ 8 ಉದ್ಯೋಗ ಕೊಡಿಸುವ ಕೆಲಸ ಮಾಡುತ್ತಿದ್ದೇವೆ ಎಂದರು. ಕಾರ್ಯಕ್ರಮದಲ್ಲಿ ವಿಲ್ಫ್ರೆಡ್ ಸ್ಯಾನ್ಸನ್‌ ಪಾಲ್ಗೊಂಡಿದ್ದರು.‌
ಆಸ್ಪತ್ರೆಗಳಿಗೆ ಪ್ರಶಸ್ತಿ ಪ್ರದಾನ:
ಕೋವಿಡ್ ಸಂದರ್ಭದಲ್ಲಿ ಚಿಕಿತ್ಸಾ ವಿಧಾನದಲ್ಲಿ ನಾವಿನ್ಯತೆ ಅಳವಡಿಸಿಕೊಂಡ ಆಸ್ಪತ್ರೆಗಳನ್ನು ಗುರುತಿಸಿ ಇಂದು ಪ್ರಶಸ್ತಿ ನೀಡಲಾಗಿದೆ. 
ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯು ಬೆಸ್ಟ್ ಇನೋವೇಷನ್ ಪ್ರಶಸ್ತಿ ಪಡೆದುಕೊಂಡಿದೆ. ಪ್ರಶಸ್ತಿಯು 50 ಸಾವಿರ ಮೊತ್ತ ಒಳಗೊಂಡಿದೆ. ಬೆಸ್ಟ್ ಕ್ಲಿನಿಕಲ್ ವಿಭಾಗದಲ್ಲಿ ಇಎಸ್‌ಐಸಿ ಆಸ್ಪತ್ರೆ ಹಾಗೂ ಕಿಮ್ಸ್ ಆಸ್ಪತ್ರೆಯು ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನವನ್ನು ಗೆದ್ದುಕೊಂಡಿದ್ದು, ತಲಾ 25 ಸಾವಿರ ಪ್ರಶಸ್ತಿ ಮೊತ್ತ ಇರಲಿದೆ.
ಕಾವೇರಿ ಆಸ್ಪತ್ರೆ ಮತ್ತು ಸೇಂಟ್ ಫಿಲೋಮಿನಾ ಆಸ್ಪತ್ರೆ ರನ್ನರ್ ಅಪ್ ಮತ್ತು ಎರಡನೇ ರನ್ನರ್ ಅಪ್ ಸ್ಥಾನವನ್ನು ವೈದ್ಯಕೀಯ ವಿಭಾಗದಲ್ಲಿ ಪಡೆದುಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments