ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರವನ್ನು ತಡೆಯಲು 19 ವರ್ಷದ ಹುಡುಗಿ ಮಾಡಿದ್ದೇನು ಗೊತ್ತಾ...?

Webdunia
ಭಾನುವಾರ, 7 ಜನವರಿ 2018 (07:55 IST)
ಬೆಂಗಳೂರು: ಇತ್ತೀಚೆಗೆ ಹೆಣ್ಣುಮಕ್ಕಳ ಮೇಲೇ ಅತ್ಯಾಚಾರ ಹಾಗು ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ಘಟನೆಗಳು ಅತಿ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದ್ದು,ಇದನ್ನು ತಪ್ಪಿಸಲು ಸಹಾಯವಾಗುವಂತಹ ಮಾಡೆಲ್ ಒಂದನ್ನು 19 ವರ್ಷದ ಸೀನು ಕುಮಾರಿ ಎಂಬ ಹುಡುಗಿ ತಯಾರಿಸಿದ್ದಾಳೆ.

 
ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆಗೈದ ಪ್ರಕರಣವೊಂದರಿಂದ ಘಾಸಿಗೊಂಡ ಸೀನು ಮುಂದೆ ಹೆಣ್ಣುಮಕ್ಕಳು ಇಂತಹ ಘಟನೆಗೆ ಬಲಿಯಾಗಬಾರದೆಂದು ನಿರ್ಧರಿಸಿ ರೇಪ್ ಪ್ರೂಫ್ ಹೆಣ್ಣುಮಕ್ಕಳ ಪ್ಯಾಂಟಿಯೊಂದನ್ನು ತಯಾರಿಸಿದ್ದಾಳೆ. ಇದು ಸಾಮಾನ್ಯ ಪ್ಯಾಂಟಿಯಲ್ಲ. ಇದರಲ್ಲಿ ಎಲೆಕ್ಟ್ರಾನಿಕ್ ಟೆಕ್ನಾಲಜಿ ಅಳವಡಿಸಲಾಗಿದೆ ಹಾಗೆ  ಸ್ಮಾರ್ಟ್ ಲಾಕ್ ಕೂಡ ಇದೆ. ಅದನ್ನು ಪಾಸ್ವರ್ಡ್ ಮೂಲಕ ಮಾತ್ರ ತೆಗೆಯಲು ಸಾಧ್ಯ.


ಸ್ಥಳ ಪತ್ತೆಮಾಡಲು ಜಿ.ಪಿ.ಆರ್.ಎಸ್.ನ್ನು ಅಳವಡಿಸಲಾಗಿದೆ. ಇದರಲ್ಲಿ ಸಂಭಾಷಣೆ ಕೂಡ ರೆಕಾರ್ಡ್ ಮಾಡಬಹುದು. ಇದರಲ್ಲಿರುವ ಬಟನ್ ಒಂದನ್ನು ಪ್ರೆಸ್ ಮಾಡಿದರೆ ಜಿ.ಪಿ.ಆರ್.ಎಸ್ ಆಕ್ಟಿವ್ ಆಗುತ್ತದೆ. ಇದನ್ನು ಚಾಕುವಿನಿಂದ ಕತ್ತರಿಸುವುದಾಗಲಿ,ಸುಡುವುದಾಗಲಿ ಮಾಡಲು ಸಾಧ್ಯವಿಲ್ಲ. ಹಕ್ಕು ಸ್ವಾಮ್ಯಕ್ಕಾಗಿ ಎನ್.ಐ.ಎಫ್.ಗೆ ಅರ್ಜಿ ಸಲ್ಲಿಸಲಾಗಿದೆ. ಇದನ್ನು ತಯಾರಿಸಲು ಆಕೆ 5 ಸಾವಿರ ರೂ. ಖರ್ಚು ಮಾಡಿರುವುದಾಗಿ ಹೇಳಿದ್ದಾಳೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಯಾಣದೂದ್ದಕ್ಕೂ ಯುವತಿ ಕೈ ಕಾಲು, ಮುಟ್ಟಿ ದೌರ್ಜನ್ಯ, ರ‍್ಯಾಪಿಡೋ ಬೈಕ್‌ ಸವಾರ ಅರೆಸ್ಟ್‌

ಭಯೋತ್ಪಾದನೆ ವಿಚಾರವಾಗಿ ಮತ್ತೇ ಪಾಕ್, ಅಫ್ಘಾನಿಸ್ತಾನ ನಡುವೆ ಮಾತುಕತೆ ವಿಫಲ

ವೋಟ್ ಚೋರಿ ಕಲ್ಪನೆಯ ಜನಕ ಯಾರೆಂದು ಎಸ್.ಸುರೇಶ್ ಕುಮಾರ್ ಪ್ರಶ್ನೆ

ಯಶಸ್ವಿ ರಾಜಕೀಯ ಜೀವನವನ್ನು ಹೊಂದಲು ಸುಳ್ಳು ಹೇಳುವುದು ಸರಿಯೇ: ರಾಹುಲ್ ಗಾಂಧಿಯನ್ನು ಕುಟುಕಿದ ರಾಜನಾಥ್ ಸಿಂಗ್

ಉಪರಾಷ್ಟ್ರಪತಿ ರಾಧಾಕೃಷ್ಣನ್‌ ರಾಜ್ಯದ ಮೊದಲ ಭೇಟಿಯಲ್ಲೇ ಹಲವು ಮಹತ್ವದ ಕಾರ್ಯಕ್ರಮ

ಮುಂದಿನ ಸುದ್ದಿ