Daily Horoscope
✕

ಸ್ವಲ್ಪವೂ ಖರ್ಚಿಲ್ಲದೇ ಹೃದಯದ ಆರೋಗ್ಯ ಕಾಪಾಡಲು ಡಾ ಸಿನ್ ಮಂಜುನಾಥ್ ಅವರ ಈ ಟಿಪ್ಸ್ ಪಾಲಿಸಿ

ಕೃಷ್ಣವೇಣಿ ಕೆ
ಶುಕ್ರವಾರ, 19 ಜೂನ್ 2026 (10:26 IST)
ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಸ್ವಲ್ಪವೂ ಖರ್ಚಿಲ್ಲದೇ ಮಾಡಬಹುದಾದ ಈ ಸರಳ ಸೂತ್ರವನ್ನು ಪಾಲಿಸಿ ಎನ್ನುತ್ತಾರೆ ಖ್ಯಾತ ಹೃದ್ರೋಗ ತಜ್ಞ ಡಾ ಸಿಎನ್ ಮಂಜುನಾಥ್ ಅವರು.

ಅನೇಕ ಸಂವಾದ ಕಾರ್ಯಕ್ರಮಗಳಲ್ಲಿ ಅವರು ಈ ಸಲಹೆಗಳನ್ನು ನೀಡಿದ್ದಾರೆ. ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ನಾವು ವೈದ್ಯರ ಬಳಿಯೂ ಹೋಗಬೇಕಾಗಿಲ್ಲ. ಯಾವುದೇ ಔಷಧಿಗಳನ್ನು ಸೇವಿಸಬೇಕಾಗಿಲ್ಲ. ನಮ್ಮ ಆರೋಗ್ಯವನ್ನು ನಾವೇ ಕಾಪಾಡಿಕೊಳ್ಳಬಹುದಾದ ಸೂತ್ರವನ್ನು ಅವರು ಅನೇಕ ಬಾರಿ ಹೇಳಿದ್ದಾರೆ.

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಈ 11 ಅಂಶಗಳನ್ನು ಪಾಲಿಸಬೇಕು.  ಸೂರ್ಯನ ಬೆಳಕಿಗೆ ಮೈ ಒಡ್ಡಬೇಕು, ಸಮತೋಲಿತ ಆಹಾರ ಸೇವನೆ, ಸಾಕಷ್ಟು ವ್ಯಾಯಾಮ, ಸರಿಯಾದ ನಿದ್ರೆ, ಸರಿಯಾದ ವಿಶ್ರಾಂತಿ, ಹಣ್ಣ ಮತ್ತು ತರಕಾರಿ ಸೇವನೆ, ಕುಟುಂಬದವರ ಜೊತೆ ಊಟ ಮಾಡುವುದು, ಬೇರೆಯವರ ಬಗ್ಗೆ ಮಾತನಾಡುವ ಬದಲು ಬೇರೆಯವರ ಜೊತೆ ಮಾತನಾಡುವುದು, ಧ್ಯಾನ ಮತ್ತು ಯೋಗ ಮಾಡಬೇಕು.

ಇವಿಷ್ಟನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಹೃದಯ, ರಕ್ತದೊತ್ತಡ ಎಲ್ಲವೂ ಸಹಜವಾಗಿರುತ್ತದೆ ಎಂದು ಅವರು ಅನೇಕ ಬಾರಿ ಸಂವಾದಗಳಲ್ಲಿ ಸಲಹೆ ನೀಡಿದ್ದಾರೆ. ಇದನ್ನು ತಪ್ಪದೇ ಪಾಲಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments