ಡಾ ದೇವಿಪ್ರಸಾದ್ ಶೆಟ್ಟಿಯವರ ಪ್ರಕಾರ ಕೀಲುನೋವಿಗೆ ಬೆಸ್ಟ್ ಔಷಧಿ ಇದುವೇ

Krishnaveni K
ಗುರುವಾರ, 14 ಆಗಸ್ಟ್ 2025 (10:06 IST)
ಡಾ ದೇವಿಪ್ರಸಾದ್ ಶೆಟ್ಟಿ ಖ್ಯಾತ ಹೃದ್ರೋಗ ತಜ್ಞರು. ಅವರು ಹಿಂದೊಮ್ಮೆ ಆಯುಷ್ ಇಲಾಖೆಯ ಸಂವಾದ ಕಾರ್ಯಕ್ರಮವೊಂದರಲ್ಲಿ ಕೀಲುನೋವಿನ ಬೆಸ್ಟ್ ಪರಿಹಾರವೇನು ಎಂಬುದನ್ನು ಹೇಳಿದ್ದರು. ಅದರ ವಿವರ ಇಲ್ಲಿದೆ ನೋಡಿ.

ಇಂದಿನ ದಿನಗಳಲ್ಲಿ ಬಹುತೇಕರು ಕೀಲು ನೋವಿಗೊಳಗಾಗುತ್ತಿದ್ದಾರೆ. ಅದರಲ್ಲೂ ವಯಸ್ಸು 40 ದಾಟಿದ ಮೇಲೆ ಕೀಲು ನೋವಿನ ಸಮಸ್ಯೆ ಸಾಮಾನ್ಯವಾಗುತ್ತಿದೆ. ಇದಕ್ಕೆ ಕಾರಣಗಳು ಅನೇಕ ಇರಬಹುದು. ಅದರ ಬಗ್ಗೆ ಡಾ ದೇವಿ ಶೆಟ್ಟಿಯವರ ಪ್ರಮುಖ ಸಲಹೆ ಇಲ್ಲಿದೆ.

ನಾನೂ ಚಿಕ್ಕವಯಸ್ಸಿನಲ್ಲಿದ್ದಾಗ ಬಾಡಿ ಬಿಲ್ಡ್ ಮಾಡುವುದರತ್ತಲೇ ಹೆಚ್ಚು ಆಸಕ್ತಿ ವಹಿಸಿದೆ. ಇನ್ನಿಲ್ಲದ ಕಸರತ್ತು ಮಾಡಿಕೊಂಡು ಬಾಡಿ ಬಿಲ್ಡ್ ಮಾಡಿ ನನ್ನ ಮಾಂಸಖಂಡಗಳನ್ನು ಪ್ರದರ್ಶಿಸುವುದೇ ದೊಡ್ಡ ಸಾಧನೆ ಎಂದುಕೊಂಡಿದ್ದೆ.

ಆದರೆ 40 ದಾಟಿದ ಮೇಲೆ ನನಗೆ ಗೊತ್ತಾಯಿತು ಯೋಗ ಎನ್ನುವುದು ಎಷ್ಟು ಮುಖ್ಯ ಎಂದು. ಇಂದು ಅನೇಕರಲ್ಲಿ ಮಧ್ಯವಯಸ್ಸಿಗೆ ಬರುತ್ತಲೇ ಕೀಲುನೋವಿನ ಸಮಸ್ಯೆ ಕಂಡುಬರುತ್ತಿದೆ. ಕೈ, ಕಾಲು, ಗಂಟು ಗಂಟುಗಳಲ್ಲಿ ನೋವು. ಇದಕ್ಕೆಲ್ಲಾ ಬೆಸ್ಟ್ ಪರಿಹಾರವೆಂದರೆ ಯೋಗ. ಪ್ರತಿನಿತ್ಯ ಯೋಗ ಮಾಡುವುದರಿಂದ ಕೀಲು ನೋವಿನ ಸಮಸ್ಯೆ ಪರಿಹರಿಸಬಹುದು ಎಂದು ಅವರು ಸಲಹೆ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನಾಮ್‌ದಾರ್‌ ಸಕ್ಕರೆ ಕಾರ್ಖಾನೆ ದುರಂತ, ಸಾವಿನ ಸಂಖ್ಯೆ ಮತ್ತೇ ಏರಿಕೆ

ಸಿಎಂ ಕುರ್ಚಿ ಗುದ್ದಾಟದ ನಡುವೆ ಡಿಕೆ ಶಿವಕುಮಾರ್ ದೊಡ್ಡ ಜವಾಬ್ದಾರಿ ವಹಿಸಿದ ಕಾಂಗ್ರೆಸ್

ವಿಮಾನ ಹಾರಾಟದಲ್ಲಿದ್ದಾಗ ವರ್ಷದ ಮಗುವಿಗೆ ಉಸಿರಾಟದ ಸಮಸ್ಯೆ, ತುರ್ತು ಭೂಸ್ಪರ್ಶ ಮಾಡಿದ್ರೂ ಉಳಿಯದ ಜೀವ

ಕೇರಳ: 2008ರಲ್ಲಿ ಸಿಪಿಎಂ ಕಾರ್ಯರ್ತನ ಕೊಲೆ ಪ್ರಕರಣ, ಮಹತ್ವದ ತೀರ್ಪು ಪ್ರಕಟ

ಐ-ಪಿಎಸಿ ಕಚೇರಿ ಮೇಲೆ ಇಡಿ ದಾಳಿ: ಪ್ರತಿಭಟನೆ ಘೋಷಿಸಿದ ಮಮತಾ ಬ್ಯಾನರ್ಜಿ

ಮುಂದಿನ ಸುದ್ದಿ
Show comments