Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ನದಿಗೆ ಉರುಳಿದ ಗೂಡ್ಸ್ ವಾಹನ: ಜಾನುವಾರುಗಳ ದುರ್ಮರಣ

webdunia
ಸೋಮವಾರ, 26 ಜುಲೈ 2021 (15:25 IST)

ಮೊಳವಾಡ ಗ್ರಾಮದಿಂದ ಕುಸನಾಳ ಗ್ರಾಮಕ್ಕೆ ಜಾನುವಾರು ಮತ್ತು ಮಹಿಳೆಯನ್ನ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದಾಗ ಸೋಮವಾರ ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದೆ.

ಪ್ರವಾಹದ ನಡುವೆ ನದಿ ನೀರಿನಲ್ಲೇ ವಾಹನ ಚಲಾಯಿಸಿ ಸಾಹಸ ತೋರಲು ಚಾಲಕ ಯತ್ನಿಸಿದ್ದು, ಈ ವೇಳೆ ನಿಯಂತ್ರಣ ತಪ್ಪಿದ ವಾಹನ ಉರುಳಿ ಬಿದ್ದಿದೆ.

ವಾಹನದಲ್ಲಿದ್ದ ಮಹಿಳೆ ಹಾಗೂ ಚಾಲಕನನ್ನು ಸ್ಥಳೀಯರು ರಕ್ಷಿಸಿದ್ದು, ವಾಹನದೊಳಗೆ ಸಿಲುಕಿದ ಜಾನುವಾರುಗಳು ಸಿಲುಕಿ ಮೃತಪಟ್ಟಿವೆ. ಎರಡು ಎಮ್ಮೆ ಹಾಗೂ ಒಂದು ಹಸು ನೀರಿನಲ್ಲಿ ಮುಳುಗಿ ಮೃತಪಟ್ಟಿವೆ.


ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಬಿಎಸ್ ವೈ ರಾಜೀನಾಮೆಯಿಂದ ಕಾಂಗ್ರೆಸ್ ಲಾಭವೋ ನಷ್ಟವೋ ಗೊತ್ತಿಲ್ಲ: ರಮೇಶ್ ಕುಮಾರ್