Webdunia - Bharat's app for daily news and videos

Install App

ಲಾಕ್ ಡೌನ್ ಭೀತಿ ಮಧ್ಯ ಮಾರಾಟ ಜೋರು

Webdunia
ಮಂಗಳವಾರ, 4 ಜನವರಿ 2022 (18:03 IST)
ಬೆಂಗಳೂರಿನಲ್ಲಿ ಈ ವರ್ಷ ಹೊಸ ವರ್ಷದ ಸಂದರ್ಭದಲ್ಲಿ ಮದ್ಯ ಮಾರಾಟವು ಅಧಿಕವಾಗಿದೆ. ಕಳೆದ ವರ್ಷ ಡಿಸೆಂಬರ್ 31 ರಂದು 2.25 ಲಕ್ಷ ಕಾರ್ಟನ್ ಬಾಕ್ಸ್‌ಗಳಲ್ಲಿ ಮದ್ಯವು ಮಾರಾಟವಾಗಿದ್ದರೆ, ಈ ಬಾರಿ 2.39 ಲಕ್ಷ ಕಾರ್ಟನ್ ಬಾಕ್ಸ್‌ಗೆ ಮದ್ಯ ಮಾರಾಟ ಏರಿಕೆ ಕಂಡಿದೆ. ಇನ್ನು ಸುಮಾರು 1.55 ಲಕ್ಷ ಬಾಕ್ಸ್‌ ಬಿಯರ್‌ ಕೂಡಾ ಮಾರಾಟವಾಗಿದ್ದು,
 
ಈ ಮೂಲಕ ಅಂದಾಜು 170 ಕೋಟಿ ರೂಪಾಯಿ ಮದ್ಯ ಮಾರಾಟ ನಡೆದಿದೆ ಎಂದು ಹೇಳಲಾಗಿದೆ.
ಸರ್ಕಾರವು ನೈಟ್‌ ಕರ್ಫ್ಯೂ ಹಾಗೂ ನಿರ್ಬಂಧವನ್ನು ಹೇರಿಕೆ ಮಾಡಿದ್ದ ಹಿನ್ನೆಲೆಯಿಂದಾಗಿ ಈ ವರ್ಷ ಹಲವಾರು ಮಂದಿ ಹೊಸ ವರ್ಷದ ಸಂದರ್ಭದಲ್ಲಿ ಯಾವುದೇ ಮದ್ಯ ಕೊರತೆ ಉಂಟಾಗಬಾರದು ಎಂದು ಹೆಚ್ಚಿಗೆ ಮದ್ಯವನ್ನು ಖರೀದಿ ಮಾಡಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಧರ್ಮಸ್ಥಳದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣ: ತನಿಖೆ ಹೊಣೆ ವಿಶೇಷ ತನಿಖಾ ತಂಡದ ಹೆಗಲಿಗೆ

ಗರ್ಭಕಂಠದ ಕ್ಯಾನ್ಸರ್​ ತಡೆಯಲು ಹೆಣ್ಣುಮಕ್ಕಳಿಗೆ ಹೆಚ್​ಪಿವಿ ಲಸಿಕೆ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಆರ್ಥಿಕ ಒತ್ತಡ ಶಂಕೆ: ಪದಾರ್ಥ ಸೇವಿಸಿ ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ

ಸಂಪ್ರದಾಯವನ್ನು ಒಪ್ಪಿಕೊಂಡು ಒಂದೇ ಯುವತಿಯನ್ನು ಅಪ್ಪಿಕೊಂಡ ಇಬ್ಬರು ಸಹೋದರರು

ಮುಂದಿನ ಸುದ್ದಿ
Show comments