Daily Horoscope
✕

ಗಂಡ ಹೆಂಡತಿ ಜಗಳ ಪತ್ನಿ ಕೊಲೆಯಲ್ಲಿ ಅಂತ್ಯ!

Webdunia
ಬುಧವಾರ, 18 ಆಗಸ್ಟ್ 2021 (19:49 IST)
ಪತಿಯೇ ಪತ್ನಿಯನ್ನು ಕೊಂದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ದರೆಗುಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಠ ಎಂಬಲ್ಲಿ‌ ನಡೆ
ದಿದೆ.
ಸುನೀತಾ ಕೊಲೆಯಾದವರು. ಪತಿ ಮೂಡಬಿದ್ರೆಯ ದಿನ್ ರಾಜ್ ಕೊಲೆ ಆರೋಪಿ.
ನಿನ್ನೆ ಸಂಜೆ ಪತಿ- ಪತ್ನಿ ಮಧ್ಯೆ ಜಗಳ ನಡೆದಿತ್ತು. ಇದೇ ವೇಳೆ ದಿನ್ ರಾಜ್ ಆಯುಧದಿಂದ ಪತ್ನಿಯ ತಲೆಗೆ ಮಾರಣಾಂತಿಕವಾಗಿ ಹೊಡೆದಿದ್ದ. ಇದರಿಂದ ಗಂಭೀರವಾಗಿ ಗಾಯಗೊಂಡ ಸುನೀತಾ ಕುಸಿದು ಬಿದ್ದಿದ್ದು ತಲೆಯಲ್ಲಿ ತೀವ್ರ ರಕ್ತಸ್ರಾವವಾಗಿತ್ತು.
ವಿಷಯ ಅರಿತ ಬಳಿಕ ಮನೆಮಂದಿ ಹಾಗೂ ಸ್ಥಳೀಯರು ತಕ್ಷಣ ಸುನೀತಾರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದ ಸುನೀತಾ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಮೂಡಬಿದ್ರೆ ಪೊಲೀಸರು ಆರೋಪಿ ದಿನ್ ರಾಜ್ ನನ್ನು ಇಂದು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ವೋಟ್ ಚೋರಿ ಪ್ರತಿಭಟನೆಯಲ್ಲಿ ಫ್ರೀ ಪ್ಯಾಲೆಸ್ತೀನ್ ಸ್ಲೋಗನ್: ಇದೇನು ಭಾರತ ವಿರೋಧಿ ಹೋರಾಟವೇ ಎಂದ ನೆಟ್ಟಿಗರು

ಚುನಾವಣಾ ಆಯೋಗದ ಪರ ನಿಂತ 42 ಮಾಜಿ ನ್ಯಾಯಾಧೀಶರು: ಬಹಿರಂಗ ಪತ್ರದ ಮೂಲಕ ಎಚ್ಚರಿಕೆ

ಪ್ರಧಾನಿ ಮೋದಿ ಹೊಗಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಶ್ಮೀರಿ ಯುವಕನ ಮೇಲೆ ಹಲ್ಲೆ: Video

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments