ಮಾನ್ಯತಾ ಟೆಕ್ ಪಾರ್ಕ್ ಗೆ ಬೀಗ

Webdunia
ಮಂಗಳವಾರ, 1 ಫೆಬ್ರವರಿ 2022 (15:12 IST)
ಬಿಬಿಎಂಪಿಗೆ ತೆರಿಗೆ ಪಾವತಿಯಲ್ಲಿ ವಂಚನೆ ಮಾಡಿದೆ ಎಂದು ಪಾಲಿಕೆಯ ಯಲಹಂಕ ವಲಯದ ರೆವಿನ್ಯೂ ವಿಭಾಗದ ಅಧಿಕಾರಿಗಳು ಇಂದು ಬೆಳಿಗ್ಗೆ ಮಾನ್ಯತಾ ಟೆಕ್‌ಪಾರ್ಕ್ ಮುಖ್ಯ ಗೇಟ್‌ಗೆ ಬೀಗಹಾಕಿದರು.
 
ಮಾನ್ಯತಾ ಟೆಕ್‌ಪಾರ್ಕ್ ಸಕಾಲದಲ್ಲಿ ಬಿಬಿಎಂಪಿ ತೆರಿಗೆಯನ್ನು ಪಾವತಿ ಮಾಡಿಕೊಂಡು ಬಂದಿದೆ.
ಪಾರ್ಕ್ ನ 9 ಬ್ಲಾಕ್‌ಗೆ ಸಂಬಂಧಿಸಿದಂತೆ ಟೊಟಲ್ ಸೆಷನ್ಸ್ ಸರ್ವೆ(ಟಿಎಸ್‌ಎಸ್) ಅನ್ನು ನಡೆಸಿದಾಗ ಕಳೆದ 2018ರಿಂದ ಸುಮಾರು 33 ಕೋಟಿ ರೂ. ತರಿಗೆ ಹಣವನ್ನು ಪಾವತಿಸದೆ ವಂಚನೆ ಮಾಡಿರುವುದು ತಿಳಿದು ಬಂದಿದೆ. ಹಾಗಾಗಿ ಬಿಬಿಎಂಪಿ ಕಾಯ್ದೆ ಪ್ರಕಾರ 67 ಕೋಟಿ ರೂ.ಗಳನ್ನು ಹೆಚ್ಚುವರಿ ದಂಡವನ್ನು ವಿಧಿಸಲಾಗಿದ್ದು, ದಂಡ ಸೇರಿದಂತೆ ಒಟ್ಟು 100 ಕೋಟಿ ರೂ.ಗಳನ್ನು ಮಾನ್ಯತಾ ಟೆಕ್‌ಪಾರ್ಕ್ ಪಾಲಿಕೆಗೆ ಪಾವತಿ ಮಾಡಬೇಕಾಗಿರುತ್ತದೆ. ಅದರಲ್ಲಿ 28 ಕೋಟಿ ರೂ.ಗಳನ್ನು ಪಾವತಿ ಮಾಡಿದ್ದು, 72 ಕೋಟಿ ರೂ. ಹಣವನ್ನು ಪಾಲಿಕೆಗೆ ಪಾವತಿ ಮಾಡಬೇಕಾಗಿರುತ್ತದೆ.
 
72 ಕೋಟಿ ರೂ.ಗಳನ್ನು ಪಾವತಿ ಮಾಡುವಂತೆ ಪಾಲಿಕೆಯು ಹಲಾವಾರು ಬಾರಿ ನೋಟಿಸ್ ನೀಡುತ್ತಾ ಬಂದಿದ್ದರೂ, ಮಾನ್ಯತಾ ಟೆಕ್‌ಪಾರ್ಕ್ ತೆರಿಗೆಯ ಹಣವನ್ನು ಪಾವತಿ ಮಾಡಿಲ್ಲ. ಹಾಗಾಗಿ ಮಾನ್ಯತಾ ಟೆಕ್‌ಪಾರ್ಕ್ಗೆ ಬೀಗ ಹಾಕಬೇಕಾಯಿತು ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವೇಗೌಡರ ಮಕ್ಕಳು ನನ್ನ ಸಿಎಂ ಆಗಲು ಬಿಡ್ತಿರಲಿಲ್ಲ ಎಂದಿದ್ದ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮನುಷ್ಯನ ಆರೋಗ್ಯಕ್ಕೆ ಮುಖ್ಯವಾಗಿ ಬೇಕಾಗಿದ್ದು ಇದೇ ಅಂತಾರೆ ಡಾ ಸಿಎನ್ ಮಂಜುನಾಥ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೊನೆಗೂ ಅರೆಸ್ಟ್ ಆದ ಬೆಂಗಳೂರು ದರೋಡೆಕೋರರು: ಎಷ್ಟು ಹಣ ಸಿಕ್ತು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments