Webdunia - Bharat's app for daily news and videos

Install App

ಮೇಕೆದಾಟು ಯೋಜನೆ ಯಾವಾಗ ಶುರು?

Webdunia
ಶುಕ್ರವಾರ, 4 ಮಾರ್ಚ್ 2022 (20:41 IST)
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿರುವ ರಾಜ್ಯ ಬಜೆಟ್ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆ ಯಾವಾಗ ಆರಂಭಿಸ್ತೀರಾ..?
ಪರಿಸರ ಕ್ಲಿಯರೆನ್ಸ್ ಯಾವಾಗ..? ಟೆಂಡರ್​ಅನ್ನು ಯಾವಾಗ ಹೊರಡಿಸುತ್ತೀರಾ..? ಎಂದು ಪ್ರಶ್ನಿಸಿದ್ದಾರೆ. ಇನ್ನು ಈ ಬಜೆಟ್ ಸಂವಿಧಾನ ವಿರುದ್ಧವಾಗಿದೆ. ಅಲ್ಪಸಂಖ್ಯಾತರನ್ನ ನೋಡ್ತಿರುವ ದೃಷ್ಟಿ ಬೇರೆಯಾಗಿದೆ. ನಾವು ೩೦೦೦ ಕೋಟಿ ಹಣ ಮೀಸಲಿಟ್ಟಿದ್ದೆವು. ಆದರೆ ನೀವು ಅವರ ಕಲ್ಯಾಣಕ್ಕೆ ಕೊಟ್ಟಿರುವ ಹಣವೆಷ್ಟು..? ಜೈನ,ಬೌದ್ಧ,ಸಿಖ್ ಸಮುದಾಯಕ್ಕೆ ಕೊಟ್ಟ ಹಣ ಸಾಕೇ..?ಎಸ್ಸಿ,ಎಸ್ಟಿ,ಒಬಿಸಿಗೆ ಹೆಚ್ಚಿನ ಹಣ ಇಡಲಾಗಿತ್ತು. ನೀವು ಅವರ ಎಲ್ಲಾ ಅನುದಾನ ಕಡಿತ ಮಾಡಿದ್ದೀರ ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಪ್ರತಿ ತಿಂಗಳು ರಾಹುಲ್ ಗಾಂಧಿ ಕಾಲು ಹಿಡಿಯುವ ಸಿಎಂಗೆ ಸ್ವಾತಂತ್ರ್ಯ ಇದೆಯಾ: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಇನ್ನೇನು ಹಠಾತ್ ಪ್ರವಾಹದಲ್ಲಿ ಕೊಚ್ಚಿಹೋಗಬೇಕೆನ್ನುವಷ್ಟರಲ್ಲಿ ದೇವರಂತೆ ಬಂದ ನವಜೋಡಿ, ಮಾಡಿದ್ದೇನು ನೋಡಿ, Video

ಕಾವೇರಿ ನಮ್ಮ ಕಾನೂನುಬದ್ಧ ಹಕ್ಕು: ಮೆಟ್ಟೂರು ಅಣೆಕಟ್ಟನ್ನು ತೆರೆದ ಸಿಎಂ ವಿಜಯ್‌

ಮುಂದಿನ ಸುದ್ದಿ
Show comments