ಸಾರ್ವಜನಿಕರಿಗೆ ಬಿಎಂಟಿಸಿ ಸೇವೆ ಇಲ್ಲಾ

Webdunia
ಗುರುವಾರ, 6 ಜನವರಿ 2022 (14:07 IST)
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ವಾರಾಂತ್ಯದ ಕರ್ಫ್ಯೂ ಹಿನ್ನಲೆಯಲ್ಲಿ ಬಸ್ ಸಂಚಾರದ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಜನವರಿ 5ರ ಶುಕ್ರವಾರ ರಾತ್ರಿಯಿಂದ ಸೋಮವಾರ ಬೆಳಗ್ಗೆ ತನಕ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರುತ್ತದೆ.
ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ (ಜನವರಿ 7,8 & 14, 15) ಸಾಮಾನ್ಯ ಜನವರಿಗೆ ಬಿಎಂಟಿಸಿ ಬಸ್ ಸೌಲಭ್ಯ ಲಭ್ಯವಿರುವುದಿಲ್ಲ. ಕೇವಲ ತುರ್ತು ಸಂದರ್ಭದಲ್ಲಿ ಮಾತ್ರ ಬಸ್‌ಗಳು ಸಂಚಾರ ನಡೆಸಲಿವೆ. ಅಗತ್ಯ ಸೇವೆಗಳನ್ನು ನೀಡುವ ಸಿಬ್ಭಂದಿ ಕಚೇರಿಗೆ ತೆರಳಲು ಮಾತ್ರ ಬಸ್ ಓಡಿಸಲಾಗುತ್ತದೆ.
ಅಗತ್ಯ ಸೇವೆಗಳನ್ನು ಒದಗಿಸುವ ಸಿಬ್ಬಂದಿ ಕಚೇರಿಗೆ ಹೋಗಲು ಶೇ 10ರಷ್ಟು ಬಸ್‌ಗಳನ್ನು ಮಾತ್ರ ಓಡಿಸಲಾಗುತ್ತದೆ. ಕಂಟೈನ್‌ಮೆಂಟ್‌ ಝೋನ್‌ಗಳಲ್ಲಿ ಬಸ್ ಸಂಚಾರ ಇರುವುದಿಲ್ಲ. ಅಗತ್ಯ ಸೇವೆಗಳಿಗಾಗಿ ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆ ತನಕ ಮಾತ್ರ ಬಸ್‌ ಸಂಚಾರ ಇರುತ್ತದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈಕಮಾಂಡ್‌ನಲ್ಲಿ ಕೆಲ ಶಾಸಕರ ಶಕ್ತಿಪ್ರದರ್ಶನ, ಕೊನೆಗೂ ಮೌನ ಮುರಿದ ಡಿಕೆ ಶಿವಕುಮಾರ್

ಶಕ್ತಿ ಪ್ರದರ್ಶನಕ್ಕೆ ಜೈಲಿಗೂ ಕಾಲಿಟ್ರಾ ಡಿಕೆ ಶಿವಕುಮಾರ್, ಭಾರೀ ಬೆಳವಣಿಗೆ

ಕಾಂಗ್ರೆಸ್ ಸರಕಾರ ಹೋಳು; ಜನರ ಪಾಲಿಗೆ ಗೋಳು, ರೈತರಿಗೆ ಹೂಳು: ಆರ್.ಅಶೋಕ್ ಟೀಕೆ

ಸಹೋದ್ಯೋಗಿಯೊಂದಿಗಿನ ಆಫೇರ್‌ನಿಂದ 150 ಕೋಟಿ ಸಂಬಳದ ಕೆಲಸ ಕಳೆದುಕೊಂಡ ವ್ಯಕ್ತಿ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

ಮುಂದಿನ ಸುದ್ದಿ
Show comments