ಮಿರಿಂಡಾದಲ್ಲಿ ಸತ್ತ ಕೀಟ ಪತ್ತೆ: ಪೆಪ್ಸಿಕೊ ಇಂಡಿಯಾ ಕಂಪೆನಿಗೆ 15 ಸಾವಿರ ದಂಡ

Webdunia
ಸೋಮವಾರ, 22 ಮೇ 2017 (11:41 IST)
ಗುರ್ಗಾಂವ್:ಮೇ-22: ತಂಪು ಪಾನೀಯವಾದ ಮಿರಿಂಡಾ ಬಾಟಲಿಯಲ್ಲಿ ಸತ್ತ ಕೀಟ ಪತ್ತೆಯಾದ ಹಿನ್ನಲೆಯಲ್ಲಿ ಹರ್ಯಾಣದ ಗುರ್ಗಾಂವ್ ನಲ್ಲಿ  ಪೆಪ್ಸಿಕೊ ಇಂಡಿಯಾ ಕಂಪೆನಿಗೆ ಚೆನ್ನೈ ಗ್ರಾಹಕ ವ್ಯಾಜ್ಯ ಪುನರ್ನಿರ್ಮಾಣ ವೇದಿಕೆ 15,000 ರೂಪಾಯಿ ದಂಡ ವಿಧಿಸಿದೆ. 
 
ಚೆನ್ನೈನ ನಿವಾಸಿ ಪಿ. ತಲಪತಿ ಎಂಬ ಗ್ರಾಹಕರೊಬ್ಬರು ಮಿರಿಂಡಾ ಬಾಟಲಿ ಖರೀದಿಸಿದ್ದಾರೆ. ಕುಡಿಯುವ ಮುನ್ನ ಬಾಟಲಿ ಮುಚ್ಚಳ ತೆಗೆದು ನೋಡಿದಾಗ ಅದರಲ್ಲಿ ಕ್ರಿಮಿ ಕೀಟಗಳು ತೇಲಾಡುತ್ತಿದ್ದುದು ಕಂಡುಬಂದಿದೆ. ಈ ಸಂಬಂಧ ಗ್ರಾಹಕ ನ್ಯಾಯ ವೇದಿಕೆಯಲ್ಲಿ 2013ರಲ್ಲಿ ದೂರು ದಾಖಲಿಸಿದ್ದರು.
 
ವಿಚಾರಣೆ ನಡೆಸಿದ ಗ್ರಾಹಕರ ಕೋರ್ಟ್, ಸತ್ತ ಕೀಟ ಪಾನೀಯದಲ್ಲಿದ್ದರಿಂದ ಅದನ್ನು ಖರೀದಿಸಿದ ಗ್ರಾಹಕನಿಗೆ ಮಾನಸಿಕ ಹಿಂಸೆಯಾಗುವುದಲ್ಲದೆ ಆರೋಗ್ಯದ ಮೇಲೆ ಕೂಡ ಪರಿಣಾಮ ಬೀರಬಹುದು ಎಂದು ಕಂಪನಿಯನ್ನು ತರಾಟೆಗೆ ತೆಗೆದುಕೊಂಡಿದೆ. ಗ್ರಾಹಕ ಅನುಭವಿಸಿದ ಮಾನಸಿಕ ಹಿಂಸೆಗೆ 10,000 ರೂಪಾಯಿ ಮತ್ತು ಕೋರ್ಟ್ ನಲ್ಲಿ ವ್ಯಾಜ್ಯದ ಖರ್ಚಿಗಾಗಿ 5,000 ರೂಪಾಯಿಗಳನ್ನು 6 ವಾರಗಳೊಳಗೆ ನೀಡಬೇಕೆಂದು ಆದೇಶ ಹೊರಡಿಸಿದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments