Daily Horoscope
✕

ಕೈಕೊಟ್ಟ ನಮ್ಮ ಮೆಟ್ರೋ, ಮನೆ ಸೇರಲು ಕೊನೆಗೆ ಲಾರಿ ಏರಿದ ಪ್ರಯಾಣಿಕರು, Video

ಸಂಪ್ರಿಯ
ಬುಧವಾರ, 24 ಜೂನ್ 2026 (09:17 IST)
Photo Courtesy X
ಬೆಂಗಳೂರು: ನಿನ್ನೆ ರಾತ್ರಿ ತಾಂತ್ರಿಕ ದೋಷಗಳಿಂದಾಗಿ ನಮ್ಮ ಮೆಟ್ರೋ ನೇರಳೆ ಮಾರ್ಗದ ನಮ್ಮ ಮೆಟ್ರೋ ಕೆಟ್ಟು ನಿಂತ ಪರಿಣಾಮ ಪ್ರಯಾಣಿಕರು ಪರದಾಡಿದ ಘಟನೆ ನಡೆದಿದೆ. ಕೆಲ ಗಂಟೆಗಳ ಕಾಲ ಕಾದು ನಿಂತ ಪ್ರಯಾಣಿಕರು ಕೊನೆಗೆ ದಿಕ್ಕೇ ತೋಚದೆ ಲಾರಿ ಹತ್ತಿದ್ದಾರೆ. 

ಇದರ ವಿಡಿಯೋ ಕೂಡಾ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.  ಸಂಜೆ 6.30ರ ಪೀಕ್‌ ಅವರ್‌ನಲ್ಲಿ ನೇರಳೆ ಮಾರ್ಗದ ಮೆಟ್ರೋ ಕೆಟ್ಟು ನಿಂತಿದೆ. ಇದರಿಂದ ಕೆಲಸ ಮುಗಿಸಿ ಮನೆಗೆ ವಾಪಾಸ್ಸಾಗಲು, ಕಾಲೇಜು ಮುಗಿಸಿ ಮನೆ ಹೋಗಲು ಕಾಯುತ್ತಿದ್ದ ಪ್ರಯಾಣಿಕರು ಮೆಟ್ರೋ ಬರುವಿಕೆಗಾಗಿ ಕಾದು ಕುಳಿತು ಸುಸ್ತಾಗಿ ಹೋಗಿದ್ದಾರೆ. 

ಕೆಲ ಗಂಟೆಗಳ ಕಾಲ ಮೆಟ್ರೋಗಾಗಿ ಕಾದು ಕುಳಿತು, ಕೊನೆಗೆ ದಿಕ್ಕೇ ತೋಚದೆ ಕೆಲವರು ಲಾರಿಯನ್ನು ಏರಿದ್ದಾರೆ. ಮೆಟ್ರೋ ನಿಲ್ದಾಣಗಳು ಮತ್ತು ಬೀದಿಗಳಲ್ಲಿ ನೂರಾರು ಜನರು ಸಿಲುಕಿಕೊಂಡರು. ಇಂದು ಬೆಳಿಗ್ಗೆ 5 ಗಂಟೆಗೆ ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್‌ಐಆರ್ ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು: ಸಿದ್ದರಾಮಯ್ಯ ಆಗ್ರಹ

ಬಸ್ ಪ್ರಯಾಣ ದರದ ವಿರುದ್ಧ ಭಿಕ್ಷೆ ಪಾತ್ರೆ ಹಿಡಿದು ಪ್ರತಿಭಟನೆ ಮಾಡಿದ ಬಿಜೆಪಿ

ಇಂದಿನ ಚಿನ್ನ ಮತ್ತು ಬೆಳ್ಳಿ ದರ: ಬೆಂಗಳೂರು ಹಾಗೂ ಕರ್ನಾಟಕದಲ್ಲಿ 22 ಮತ್ತು 24 ಕ್ಯಾರಟ್ ಬಂಗಾರದ ಬೆಲೆ ಎಷ್ಟಿದೆ

ಹೌದಪ್ಪಾ ನಾನು ಹಳ‍್ಳಿ ಗುಗ್ಗು, ರೈತರ ಮಗ.. ಪ್ರಿಯಾಂಕ್ ಖರ್ಗೆಗೆ ಎಚ್ ಡಿ ಕುಮಾರಸ್ವಾಮಿ ತಿರುಗೇಟು

ಪೆಟ್ರೋಲ್ ಬೆಲೆ, ಗೊಬ್ಬರ ಬೆಲೆ, ಸಿಲಿಂಡರ್ ಬೆಲೆ ಎಲ್ಲಾ ಇಳಿಸ್ತೀವಿ ಎಂದಿದ್ದ ಸಿದ್ದರಾಮಯ್ಯ ವಿಡಿಯೋ ಈಗ ಫುಲ್ ವೈರಲ್ Video

ಮುಂದಿನ ಸುದ್ದಿ
Show comments