9 ತಿಂಗಳ ಕೂಸಿನ ಮೇಲೆ ಅತ್ಯಾಚಾರ!

Webdunia
ಸೋಮವಾರ, 19 ಜುಲೈ 2021 (10:26 IST)
ಬುಲಂದ್ಶಹರ್(ಜು. 18) : ಘೋರ ಪ್ರಕರಣ ಉತ್ತರ ಪ್ರದೇಶದಿಂದ ವರದಿಯಾಗಿದೆ.  ಉತ್ತರ ಪ್ರದೇಶದ ಬುಲಂದ್ಶಾರ್ನಲ್ಲಿ ವ್ಯಕ್ತಿಯೊಬ್ಬ 9 ತಿಂಗಳ ಹೆಣ್ಣು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

* ಉತ್ತರ ಪ್ರದೇಶದಿಂದ ಘೋರ ಘಟನೆ ವರದಿ
*  9 ತಿಂಗಳ ಹೆಣ್ಣು ಮಗುವಿನ ಅತ್ಯಾಚಾರ
* ಆಟ ಆಡುವ ನೆಪದಲ್ಲಿ ಬಾಲಕಿಯನ್ನು ಕರೆದುಕೊಂಡು ಹೋದ
* ಆರೋಪಿ ಪತ್ತೆಗೆ ಬಲೆ ಬೀಸಿರುವ ಪೊಲೀಸರು

ಮಗುವಿನ ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಲಂದ್ಶಹರ್ನ ಖುರ್ಜಾ ದೇಹತ್ ಪ್ರದೇಶದಲ್ಲಿ  ದಾರುಣ ಘಟನೆ ನಡೆದಿದೆ.  ಆಟವಾಡುವ ನೆಪದಲ್ಲಿ ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.
ಆಸಿಡ್ ಎರಚಿದ್ದ ಕಿರಾತಕರಿಗೆ ಕೊನೆಗೂ ಜೀವಾವಧಿ ಶಿಕ್ಷೆ
ಪಕ್ಕದ ಮನೆಯಲ್ಲೇ ವಾಸವಿದ್ದ ಕಿರಾತಕ ನಂಬಿಸಿ ಕರೆದುಕೊಂಡು  ಹೋಗಿದ್ದಾನೆ. ಮಗು ರಕ್ತದ ಮಡುವಿನಲ್ಲಿ ಬಿದ್ದುಕೊಂಡಿತ್ತು.  ಮಾಹಿತಿ ತಿಳಿದು ಬಾಲಕಿಯ ಕುಟುಂಬದವರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿ ಸ್ಥಳದಿಂದ ಪರಾರಿಯಾಗಿದ್ದು ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಗುವನ್ನು  ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ