ರೂಪದರ್ಶಿಗೆ ಲೈಂಗಿಕ ಕಿರುಕುಳ?

Webdunia
ಗುರುವಾರ, 19 ಜನವರಿ 2017 (07:24 IST)
ರೂಪದರ್ಶಿಗೆ ಲೈಂಗಿಕ ಕಿರುಕುಳ ನೀಡಿದ ಹೇಯ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. 

ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಆರೋಪಿ ರೂಪದರ್ಶಿಯ ಪರಿಚಯಸ್ಥರೇ ಆಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
 
ಈ ಕುರಿತಂತೆ ರೂಪದರ್ಶಿ ಸಂಜಯ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮರಳಿ ರೂಪದರ್ಶಿಯನ್ನು ಸಂಪರ್ಕಿಸಿದಾಗ ಅವರು ಯಾವುದೇ ರೀತಿಯಲ್ಲೂ ಪ್ರತಿಕ್ರಿಯಿಸಿಲ್ಲ. 
 
ಮತ್ತೀಗ ಪೊಲೀಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಆಕೆಗೆ ನೋಟಿಸ್ ಜಾರಿ ಮಾಡಿದ್ದಾರೆ.
 
ಇನ್ನೊಂದೆಡೆ ಪತಿ ಮುಂದೆಯೇ ಪತ್ನಿಯನ್ನು ತಬ್ಬಿಕೊಂಡ ಲೈಂಗಿಕ ದೌರ್ಜನ್ಯವೆಸಗಿದ ಹೇಯ ಘಟನೆ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಜನವರಿ 15ರ ಮಧ್ಯರಾತ್ರಿ ಮಹಿಳೆ ಪತಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಹೇಯ ಕೃತ್ಯ ನಡೆದಿದ್ದು ಕೋಲ್ಕತ್ತ ಮೂಲದ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಹಾದಿ ಹೂವಿನ ಹಾಸಿಗೆಯಾಗಿರಲಿಲ್ಲ, ಕೊನೆ ಉಸಿರುವವರೆಗೂ ಹೋರಾಡುತ್ತೇನೆ: ಸಿದ್ದರಾಮಯ್ಯ ಸಂಚಲನದ ಪೋಸ್ಟ್

ಶಿವಾಜಿ ಜಯಂತಿ ವೇಳೆ ಕಲ್ಲೆಸೆದವರ ಮೇಲೆ ಕ್ರಮಕ್ಕೆ ವಿಜಯೇಂದ್ರ ಆಗ್ರಹ video

ಡಿಕೆ ಶಿವಕುಮಾರ್ ಅವರ ಮೈ ಬ್ರದರ್ ಪಾಲಿಸಿಯಿಂದ ಹೀಗಾಗುತ್ತಿದೆ: ಎನ್.ರವಿಕುಮಾರ್

AI Impact summit ನಲ್ಲಿ ಶರ್ಟ್ ಲೆಸ್ ಪ್ರತಿಭಟನೆ ಮಾಡಿದ ಯೂತ್ ಕಾಂಗ್ರೆಸ್: ದೇಶದ ಮಾನ ಕಳೆದಿರಿ ಎಂದು ಬಿಜೆಪಿ ಛೀಮಾರಿ video

Viral video: ನನಗೆ ಯಾರೂ ಇಲ್ಲ ಎಂದು ಕೊರಗುವವರು ಈ ಮಂಗನ ಮರಿಯ ವಿಡಿಯೋ ನೋಡ್ಲೇಬೇಕು

ಮುಂದಿನ ಸುದ್ದಿ