ಶಿರಡಿ ಘಾಟ್ ಬಂದ್

Webdunia
ಬುಧವಾರ, 19 ಜನವರಿ 2022 (18:35 IST)
ಮಂಗಳೂರು-ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ನ್ನು ಮತ್ತೆ ಬಂದ್ ಮಾಡಲು ಹಾಸನ ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
10 ಕಿ. ಮೀ. ರಸ್ತೆ ನಿರ್ಮಾಣಕ್ಕಾಗಿ 6 ತಿಂಗಳು ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲು ಟೆಂಡರ್ ಪಡೆದಿರುವ ರಾಜ್ ಕಮಲ್ ಕಂಪನಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ.
 
ಹೆದ್ದಾರಿ ಬಂದ್ ವಿಚಾರ ಸುದ್ದಿಯಾಗಯತ್ತಿದ್ದಂತೆಯೇ ಹಾಸನ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆದ್ದಾರಿ ಬಂದ್ ಮಾಡಿದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆಯನ್ನು ನೀಡಿದ್ದಾರೆ. ಬಂದರು ನಗರಿ ಮತ್ತು ರಾಜ್ಯ ರಾಜಧಾನಿಯ ಸಂಪರ್ಕಿಸುವ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಬಂದ್ ಆಗುವ ಸಾಧ್ಯತೆಗಳು ಹೆಚ್ಚಾಗಿವೆ.
ಕೆಲ ವರ್ಷಗಳಿಂದ ಹಾಸನದಿಂದ ಸಕಲೇಶಪುರವರೆಗಿನ ಚತುಷ್ಪಥ ರಸ್ತೆ ಕಾಮಗಾರಿ ನಡೆಯುತ್ತಿದ್ದು ಇನ್ನು ಆಮೆಗತಿಯಲ್ಲಿ ಸಾಗುತ್ತಿದೆ. ಈ ಕಾಮಗಾರಿ ಮೇ ಅಂತ್ಯದೊಳಗೆ ಪೂರ್ಣಗೊಳಿಸೋದಾಗಿ ಟೆಂಡರ್ ವಹಿಸಿಕೊಂಡ ಕಂಪನಿ ಜಿಲ್ಲಾಡಳಿತಕ್ಕೆ ಭರವಸೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಇಂಧನ ಇಲಾಖೆಯಲ್ಲಿ ಸಿಎಂ ಪುತ್ರನದ್ದೇ ಕಾರುಬಾರು: ಬೇಸತ್ತು ರಾಜೀನಾಮೆಗೆ ಮುಂದಾಗಿದ್ರಾ ಜಾರ್ಜ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ, ಬೆಳ್ಳಿಗೆ ಇಂದು ಹಿಂದೆಂದೂ ಕಾಣದ ಬೆಲೆ ಏರಿಕೆ

ಅಜಿತ್ ಪವಾರ್ ಕೊನೆಯ ಕ್ಷಣ ಎನ್ನಲಾದ ವಿಡಿಯೋ ಈಗ ವೈರಲ್

ಮುಂದಿನ ಸುದ್ದಿ
Show comments