ಮಂಡ್ಯದಲ್ಲಿ ಆರಂಭವಾಗಿದೆ ರಮ್ಯಾ ಕ್ಯಾಂಟಿನ್‍

Webdunia
ಭಾನುವಾರ, 3 ಡಿಸೆಂಬರ್ 2017 (12:54 IST)
ತಮಿಳುನಾಡಿನ ಅಮ್ಮ ಕ್ಯಾಂಟಿನ್, ರಾಜ್ಯದಲ್ಲಿನ ಇಂದಿರಾ ಕ್ಯಾಂಟಿನ್‍‍ ಹಾಗೂ ಅಪ್ಪ ಕ್ಯಾಂಟಿನ್ ಮಾದರಿಯಲ್ಲಿ ಮಂಡ್ಯದಲ್ಲಿ ಚಿತ್ರನಟಿ ಹಾಗೂ ಎಐಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಅವರ ಹೆಸರಿನಲ್ಲಿ ರಮ್ಯಾ ಕ್ಯಾಂಟಿನ್ ಆರಂಭವಾಗಿದೆ.

ರಮ್ಯಾ ಕ್ಯಾಂಟಿನ್‍‍ನಲ್ಲಿ ಇಡ್ಲಿ, ವಡೆ, ದೋಸೆ, ಮುದ್ದೆ, ಅನ್ನ ಸಾಂಬಾರ್, ಸೇರಿದಂತೆ ಅನೇಕ ಬಗೆಯ ತರಹೇವಾರಿ ತಿಂಡಿಗಳು ದೊರೆಯುತ್ತವೆ. ಕೇವಲ ಹತ್ತು ರೂಪಾಯಿಗಳಿಗೆ ಕ್ಯಾಂಟಿನ್‍‍ನಲ್ಲಿ ತಿಂಡಿಗಳು ಲಭ್ಯವಿದ್ದು, ಪಾರ್ಸಲ್‍‍ ವ್ಯವಸ್ಥೆಯೂ ಒದಗಿಸಲಾಗಿದೆ. 

ರಮ್ಯಾ ಅವರ ಅಭಿಮಾನಿಗಳು ಕ್ಯಾಂಟಿನ್‍‍ ಆರಂಭಿಸಿದ್ದು, ರಮ್ಯಾ ಅವರು ಮಂಡ್ಯ ಜಿಲ್ಲೆಯಲ್ಲಿ ಮತ್ತೆ ರಾಜಕಾರಣ ನಡೆಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿದ್ದು, ಈಗ ಕ್ಯಾಂಟಿನ್‍‍ ಆರಂಭಿಸಿರುವುದು ಪುಷ್ಟಿ ಒದಗಿಸಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿಪುರಾ: ವಿವಿಧೆಡೆ ₹100 ಕೋಟಿ ಮೌಲ್ಯದ ಗಾಂಜಾ ಗಿಡಗಳು ನಾಶ

ಬಳ್ಳಾರಿ ಘರ್ಷಣೆ, ಬಿಗ್‌ ಅಪ್ಡೇಟ್ ಕೊಟ್ಟ ಜಿ ಪರಮೇಶ್ವರ್‌

ಕುಡಿದು ವಾಹನ ಚಲಾಯಿಸಿ ಸಿಕ್ಕಿಬಿದ್ದ ಆಟೋಡ್ರೈವರ್‌ ಪೊಲೀಸರ ಜತೆ ಹೀಗೇ ನಡೆಸಿಕೊಳ್ಳುವುದಾ

ಇನ್ಮುಂದೆ ವಿಮಾನದಲ್ಲಿ ಪವರ್ ಬ್ಯಾಂಕ್ ಬಳಸುವಂತಿಲ್ಲ, ಕಾರಣ ಗೊತ್ತಾ

ಕೇಂದ್ರದಲ್ಲಿ ಭದ್ರತೆ ಕೇಳಿದ ಜನಾರ್ಧನ ರೆಡ್ಡಿಗೆ ಡಿಸಿಎಂ ಡಿಕೆ ಶಿವಕುಮಾರ್ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments