Publish Date: Thu, 07 Dec 2017 (07:37 IST)
Updated Date: Thu, 07 Dec 2017 (07:40 IST)
ಮೈಸೂರು ಅರಮನೆಯ ಯುವರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪತ್ನಿ ಮಹಾರಾಣಿ ತ್ರಿಶಿಕಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ಯದುವಂಶಕ್ಕೆ ವಾರಸುದಾರನ ಆಗಮನ ಆಗಿದೆ.
ಬೆಂಗಳೂರಿನ ಇಂದಿರಾನಗರದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ತ್ರಿಷಿಕಾ ಅವರಿಗೆ ಹೆರಿಗೆಯಾಗಿದೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎನ್ನಲಾಗಿದೆ
ಮೈಸೂರು ಸಾಮ್ರಾಜ್ಯಕ್ಕೆ ಉತ್ತರಾಧಿಕಾರಿಯ ಆಗಮನ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ ಮನೆಮಾಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.