ರಾಜಕೀಯದಲ್ಲಿ ಬದಲಾವಣೆಗಾಗಿ ಪ್ರಜಾಕೀಯ ಸ್ಥಾಪನೆ- ಉಪೇಂದ್ರ

Webdunia
ಸೋಮವಾರ, 4 ಡಿಸೆಂಬರ್ 2017 (21:47 IST)
ರಾಜಕೀಯ ವ್ಯವಸ್ಥೆಯಲ್ಲಿ ಹೊಸ ಬದಲಾವಣೆ ತರುವ ಸಲುವಾಗಿ ಪ್ರಜಾಕೀಯ ಪಕ್ಷ ಸ್ಥಾಪನೆ ಮಾಡಲಾಗಿದೆ ಎಂದು ಸಿನಿಮಾ ನಟ ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಹೇಳಿದ್ದಾರೆ.

ಪ್ರಜಾಕೀಯ ಪಕ್ಷದಲ್ಲಿ ಪ್ರಜೆಗಳೇ ನಾಯಕರಾಗಿದ್ದು, ಬೇರೆ ಯಾರೂ ಇಲ್ಲಿ ನಾಯಕರಿಲ್ಲ. ನಾನು ಪಕ್ಷಕ್ಕೆ ಸಾರಥಿ ಅಷ್ಟೇ ಎಂದು ತಿಳಿಸಿದ್ದಾರೆ.

ನಾನು ರಾಜಕಾರಣಿಯಲ್ಲ, ಪ್ರಜಾಕಾರಣಿ. ಸಮಾಜದಲ್ಲಿ ಸ್ವಚ್ಛ ಹಾಗೂ ಪಾರದರ್ಶಕ ಸರ್ಕಾರ ಸ್ಥಾಪನೆ ಮಾಡುವ ಉದ್ದೇಶದಿಂದ ಈ ಪ್ರಯತ್ನಕ್ಕೆ ಕೈ ಹಾಕಿದ್ದೇನೆ. ಸಮಾಜದಲ್ಲಿ ಸಾಕಷ್ಟು ಜನರು ಬುದ್ದಿವಂತರಿದ್ದು, ಅವರು ಸ್ವಚ್ಛ ಆಡಳಿತಕ್ಕೆ ಕೈ ಜೋಡಿಸಬೇಕು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೂ ಮುಖ್ಯ ಅಲ್ಲ, ಯಾರನ್ನೂ ಬಿಡಲ್ಲ: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments