Webdunia - Bharat's app for daily news and videos

Install App

ಗ್ರಾಮಸ್ಥರಿಂದ ಸ್ವಂತ ಹಣದಿಂದ ರಸ್ತೆ ರಿಪೇರಿ

Webdunia
ಮಂಗಳವಾರ, 20 ಜುಲೈ 2021 (16:13 IST)
ಮಳೆ ಸುರಿದ್ದರೆ ಗ್ರಾಮಕ್ಕೆ ಸಂಚಾರಿಸುವ ರಸ್ತೆ ಒಂದು ರೀತಿಯಲ್ಲಿ ಕೆಸರು ಗದ್ದೆಯಾಗಿ ಮಾರ್ಪಟ್ಟು, ರಸ್ತೆಯಲ್ಲಿ ಓಡಾಡುವುದು ಹರಸಹಾಸ ಪಡಬೇಕಾಗುತ್ತದೆ. ಈ ಬಗ್ಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ, ಚುನಾಯಿತ ಪ್ರತಿನಿಧಿಗಳಿಗೆ ರಸ್ತೆ ದುರಸ್ತಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದಾರೆ.
ಮನವಿಗೆ ಸರಿಯಾದ ಸ್ಪಂದನೆ ಸಿಕ್ಕಿಲ್ಲ. ಹೀಗಾಗಿ ಗ್ರಾಮಸ್ಥರು ತಮ್ಮ ಗ್ರಾಮದ ಜನರಿಂದ ಹಣವನ್ನ ಸಂಗ್ರಹಿಸಿಕೊಂಡು ರಸ್ತೆಯನ್ನ ದುರಸ್ತಿ ಮಾಡಿಕೊಳ್ಳುತ್ತಿದ್ದಾರೆ. ಮರಳಿ ಗ್ರಾಮದ ರೈತರಾದ ಕರಿಯಪ್ಪಗೌಡ, ಹನುಮಂತ, ಶರಣಬಸವ, ಬಸವರಾಜ, ಮುತ್ತಣ್ಣ, ಬಸವರಾಜ, ಬಸನಗೌಡ ಮಾಲಿ ಪಾಟೀಲ್, ಸಿದ್ದಪ್ಪ ಅಮರೇಶ, ದೊಡ್ಡಬಸಪ್ಪ ಸೇರಿದಂತೆ ಗ್ರಾಮಸ್ಥರು ಇದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments