ಇಂದಿನಿಂದ ಪಟಾಕಿ ಮಾರಾಟಕ್ಕೆ ಲೈಸೆನ್ಸ್; 5 ದಿನಗಳ ಕಾಲ ಹಸಿರು ಪಟಾಕಿ ಮಾರಾಟ

Webdunia
ಗುರುವಾರ, 12 ನವೆಂಬರ್ 2020 (11:00 IST)
ಬೆಂಗಳೂರು : ಇಂದಿನಿಂದ ಪಟಾಕಿ ಮಾರಾಟಕ್ಕೆ ಪೊಲೀಸ್ ಇಲಾಖೆ, ಬಿಬಿಎಂಪಿ ಲೈಸೆನ್ಸ್ ನೀಡಲಿದ್ದಾರೆ.

ಇಂದಿನಿಂದ 5 ದಿನಗಳ ಕಾಲ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ ನೀಡಲಾಗುವುದು. ಬೆಂಗಳೂರಿನ 60 ಮೈದಾನದಲ್ಲಿ ಪಟಾಕಿ ಮಾರಾಟ ಮಾಡಲಾಗುವುದು.

ಅಲ್ಲದೇ 458 ಮಳಿಗೆ ತೆರೆಯಲು ಮಾತ್ರ ಲೈಸೆನ್ಸ್ ನೀಡಲಾಗುವುದು. ಹಾಗೇ ಹಸಿರು ಪಟಾಕಿ ಮಾತ್ರ ಮಾರುವಂತೆ ಆದೇಶ ನೀಡಲಾಗಿದೆ. ಪಟಾಕಿ  ಮೇಲೆ ಗ್ರೀನ್ ಫೈಯರ್ ಬಾಕ್ಸ್ ಮುದ್ರೆ ಹಾಕಿಸುವಂತೆ ಸೂಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments