Webdunia - Bharat's app for daily news and videos

Install App

ಕಾಂಗ್ರೆಸ್‌ಗೆ ಕೆಟ್ಟಕಾಲ, ಮೋದಿಗೂ ಗೆಲುವು ಸುಲಭವಲ್ಲ: ಜ್ಯೋತಿಷಿ ಮೋಹನ ಪಣಿಕ್ಕರ್

Webdunia
ಸೋಮವಾರ, 24 ಮಾರ್ಚ್ 2014 (18:29 IST)
ಮನಮೋಹನ್ ಸಿಂಗ್ ಮತ್ತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೆಟ್ಟ ಗಳಿಗೆ ಬರಲಿದೆ ಎಂದು ಕೋಳಿಕೋಡ್‌ನ ಪ್ರಮುಖ ಜ್ಯೋತಿಷಿ ಮೋಹನ್ ಪಣಿಕ್ಕರ್ ಭವಿಷ್ಯ ನುಡಿದಿದ್ದಾರೆ.
PTI

" ನಕ್ಷತ್ರಗಳು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಪಾಲಿಗೆ ಅನುಕೂಲಕರವಾಗಿ ಕಾಣುತ್ತಿವೆ. ಆದರೆ ಉನ್ನತ ಹುದ್ದೆಗೆ ತಲುಪುವ ಅವರ ಹಾದಿ ಅಷ್ಟೊಂದು ಸುಗಮವಾಗಿಲ್ಲ. ಅವರ ದಾರಿಯಲ್ಲಿ ಅನೇಕ ಅಡ್ಡಿಗಳು ಎದುರಾಗಬಹುದು. ಪ್ರಧಾನಿ ಪಟ್ಟದಲ್ಲಿ ಅನಿಶ್ಚಿತತೆ ಕಾಣುತ್ತಿದೆ" ಎಂದು ಭವಿಷ್ಯ ನುಡಿದಿದ್ದಾರೆ.

" ನಾನು ನಾಯಕರ ಜನ್ಮದಿನ ಮತ್ತು ಜ್ಯೋತಿಷ್ಯದ ಆಧಾರದ ಮೇಲೆ ಇದನ್ನು ಹೇಳುತ್ತಿದ್ದೇನೆ "ಎಂದು ಅವರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments