Webdunia - Bharat's app for daily news and videos

Install App

ನರೇಂದ್ರ ಮೋದಿ ಪ್ರತಿದಿನ ಮೇಕಪ್‌ಗಾಗಿ ಎಷ್ಟು ಖರ್ಚು ಮಾಡ್ತಾರೆ ಗೊತ್ತಾ?

Webdunia
ಶುಕ್ರವಾರ, 24 ಜನವರಿ 2014 (14:06 IST)
PR
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವೃತ್ತಿಪರತೆಯ ಬ್ಯೂಟಿಶಿಯನ್‌ ಅವರನ್ನು ನೇಮಕ ಮಾಡಿಕೊಂಡಿದ್ದು, ಪ್ರತಿದಿನ 1 ಲಕ್ಷ ರೂಪಾಯಿ ಪಾವತಿಸುತ್ತಿದ್ದಾರೆ ಎಂದು ಬಿಹಾರ್‌ನ ಪಂಚಾಯತ್ ರಾಜ್ ಖಾತೆ ಸಚಿವ ಭೀಮ್ ಸಿಂಗ್ ಆರೋಪಿಸಿದ್ದಾರೆ.

ಬಿಜೆಪಿ ಪ್ರಧಾನಿ ಅಭ್ಯರ್ಥಿಯಾಗುವ ಮುನ್ನ ನರೇಂದ್ರ ಮೋದಿ ಬ್ಯೂಟಿಷಿಯನ್ ನೇಮಕ ಮಾಡಿಕೊಂಡಿರಲಿಲ್ಲ. ಇದೀಗ ಪ್ರಧಾನಿ ಅಭ್ಯರ್ಥಿಯಾದ ಕೂಡಲೇ ಬ್ಯೂಟಿಶಿಯನ್ ನೇಮಕ ಮಾಡಿಕೊಂಡಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಕಳೆದ ಡಿಸೆಂಬರ್ ತಿಂಗಳಲ್ಲಿ ಚಿತ್ರಾಂಗದ ಸಿಂಗ್ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ಮೋದಿ ಶೇವ್ ಮಾಡಿಕೊಂಡಲ್ಲಿ ಸುಂದರವಾಗಿ ಕಾಣುತ್ತಾರೆ ಎಂದು ನುಲಿದಿರುವುದನ್ನು ಪ್ರಸ್ತಾಪಿಸಿದರು.

ಕಳೆದ ವರ್ಷದ ಅಗಸ್ಟ್ ತಿಂಗಳಲ್ಲಿ ಭಾರತದ ಗಡಿ ನಿಯಂತ್ರಣ ರೇಖೆ ಬಳಿ ಪೊಲೀಸರು ಮತ್ತು ಸೈನಿಕರು ಹತ್ಯೆಯಾದಾಗ ದೇಶಕ್ಕಾಗಿ ಅವರ ಜೀವನವನ್ನು ತ್ಯಾಗ ಮಾಡಲಿ ಎನ್ನುವ ಉದ್ದೇಶದಿಂದ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಭೀಮ್ ಸಿಂಗ್ ಹೇಳಿಕೆ ನೀಡಿ ವಿವಾದಕ್ಕೊಳಗಾಗಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments