Webdunia - Bharat's app for daily news and videos

Install App

ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ: ಶರದ್ ಪವಾರ್

Webdunia
ಗುರುವಾರ, 3 ಏಪ್ರಿಲ್ 2014 (09:06 IST)
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಹೇಳುವ ಮೂಲಕ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಯುಪಿಎನ ಚಿಂತೆಯನ್ನು ಹೆಚ್ಚಿಸಿದ್ದಾರೆ.
PTI

ಆದರೆ ಬಿಜೆಪಿ ಮ್ಯಾಜಿಕ್ ಸಂಖ್ಯೆ 272 ರಿಂದ ದೂರ ಇರಲಿದೆ ಎಂದು ಪವಾರ್ ಭವಿಷ್ಯ ನುಡಿದಿದ್ದಾರೆ. ಪವಾರ್ ಅವರ ಈ ಹೇಳಿಕೆ ಕಾಂಗ್ರೆಸ್ಸನ್ನು ಕೆರಳಿಸುವ ಸಾಧ್ಯತೆ ಇದೆ.

" ಮೊದಲ ಅಂಕಿಅಂಶಗಳಿಗಿಂತ ಈಗ ಸುಧಾರಣೆ ಗೋಚರಿಸುತ್ತಿದೆ. ಇಲ್ಲಿಯವರೆಗಿನ ಪರಿಸ್ಥಿತಿಯ ಪ್ರಕಾರ ಬಿಜೆಪಿ ಮತ್ತು ಕಾಂಗ್ರೆಸ್ ಉತ್ತಮ ಸ್ಥಾನಗಳನ್ನು ಪಡೆಯಬಹುದು. ಬಿಜೆಪಿಯ ಸ್ಥಿತಿಯಲ್ಲಿ ಸುಧಾರಣೆಯಾಗುತ್ತಿದೆ. ಆದರೆ ಅದು (ಎನ್ಡಿಎ) ಮ್ಯಾಜಿಕ್ ಅಂಕಿ ತಲುಪಲಾಗದು".

" ತಮ್ಮ ಪಕ್ಷ ಎನ್ಸಿಪಿ ಸ್ಥಿತಿಯಲ್ಲಿ ಸುಧಾರಣೆಯಾಗಲಿದ್ದು, ದ್ವಿಗುಣ ಸೀಟ್‌ಗಳನ್ನು ಗೆಲ್ಲಲಿದೆ. ಈಗಾಗಲೇ 8 ಸ್ಥಾನಗಳು ನಮ್ಮ ಮುಷ್ಠಿಯಲ್ಲಿವೆ" ಎಂದು ಪವಾರ ತಿಳಿಸಿದ್ದಾರೆ.

" ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಲುವು ಮೋದಿಗಿಂತ ಎಷ್ಟೋ ಪಟ್ಟು ಹೆಚ್ಚಾಗಿತ್ತು, ಅವರ ಅಧಿಕಾರಾವಧಿಯಲ್ಲಿ ಅಲ್ಪಸಂಖ್ಯಾತ ಸಮುದಾಯದವರು ಸುರಕ್ಷಿತತೆಯನ್ನು ಅನುಭವಿಸುತ್ತಿದ್ದರು" ಎಂದು ಹೇಳುವುದರ ಮೂಲಕ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ಮೋದಿಯ ಮೇಲೆ ಪವಾರ ನೇರ ದಾಳಿ ನಡೆಸಿದರು.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments