Webdunia - Bharat's app for daily news and videos

Install App

ಬಿಹಾರದಲ್ಲಿ ಸಿಪಿಐ (ಎಮ್ಎಲ್) ಅಭ್ಯರ್ಥಿಯ ಬಂಧನ

Webdunia
ಶುಕ್ರವಾರ, 4 ಏಪ್ರಿಲ್ 2014 (19:35 IST)
ಬಿಹಾರದ ಕಟಿಹಾರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವ ಸಿಪಿಐ (ಎಮ್ಎಲ್) ಅಭ್ಯರ್ಥಿಯನ್ನು, ಶುಕ್ರವಾರ ನಾಮಪತ್ರ ಸಲ್ಲಿಸಿದ ಕೂಡಲೇ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆಯೆಂದು ಪೊಲೀಸರು ಹೇಳಿದ್ದಾರೆ.
PTI

ಮಾಜಿ ಶಾಸಕರಾಗಿದ್ದ ಮಹಬೂಬ್ ಅಲಾಂ ಅವರನ್ನು ಕೊಲೆ ಕೇಸ್‌ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕೃತ ಮೂಲಗಳು ತಿಳಿಸಿವೆ.

ಒಂದು ದಶಕಗಿಂತ ಹೆಚ್ಚು ಅವಧಿಯಿಂದ ಅಲಂ ಹನ್ನೆರಡು ಅಪರಾಧಿ ಆರೋಪಗಳನ್ನು ಎದುರಿಸುತ್ತಿದ್ದಾರೆ ಮತ್ತು ಕೆಲವು ವರ್ಷಗಳ ಹಿಂದೆ ಬಂಧಿಸಲ್ಪಟ್ಟಿದ್ದರು. ನಂತರ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು ಎಂದು ವರದಿಯಾಗಿದೆ.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments